Connect with us

Hi, what are you looking for?

ಪ್ರಮುಖ ಸುದ್ದಿ

ಲೆಹೆಂಗಾ ಬಿಟ್ಟು ಚಡ್ಡಿ ತೊಟ್ಟ ನಟಿಯ ವಿಡಿಯೋ ವೈರಲ್..!

ಮುಂಬೈ: ಬಿಗ್ಬಾಸ್ ಸೀಸನ್ 12ರಲ್ಲಿ ಕಾಣಿಸಿಕೊಂಡಿದ್ದ ಜಸ್ಲೀನ್ ಹೆಚ್ಚು ಸದ್ದು ಮಾಡಿದ್ದರು. ಬಿಗ್ಬಾಸ್ ಮನೆಯಿಂದ ಹೊರ ಬಂದಾಗಿನಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಜಸ್ಲೀನ್ ವೃತ್ತಿ ಮತ್ತು ಖಾಸಗಿ ಜೀವನದ ಮಾಹಿತಿಯನ್ನ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗಿದೆ.

https://www.instagram.com/p/CHnMWUNnLrK/?utm_source=ig_web_copy_link

 

ಹೌದು, ನಟಿ ಜಸ್ಲೀನ್ ಪಕ್ಕ ವಧು ರೀತಿಯಲ್ಲಿ ರೆಡಿಯಾಗಿದ್ದಾರೆ. ಆದ್ರೆ ಲೆಹೆಂಗಾ ಬದಲಿಗೆ ಚಡ್ಡಿ ತೊಟ್ಟು ಉಳಿದೆಲ್ಲಾ ಮೇಕಪ್ ನ್ನು ವಧುವಿನಂತೆ ಮಾಡಿಕೊಂಡಿದ್ದಾರೆ. ಇದರ ವಿಡಿಯೋವನ್ನು ಜಸ್ಲಿನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ನಾನು ಅತ್ತೆ ಮನೆಗೆ ಹೊರಟಿದ್ದೇನೆ ಎಂದು ಕ್ಯಾಪ್ಷನ್ ಹಾಕಿದ್ದಾರೆ.

ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಚಾರಕ್ಕಾಗಿ ಭಾರತೀಯ ಸಂಸ್ಕ್ರತಿಗೆ ಧಕ್ಕೆಯುಂಟು ಮಾಡಿದ್ದೀರಿ. ಹಾಗಾಗಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಕೆಲ ನೆಟ್ಟಿಗರು ಆಗ್ರಹಿಸಿದ್ದಾರೆ. ಇನ್ನು ಹಲವರು ನಟಿಯ ವೀಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ನಡೆಸಿದ್ದರು ದಾಳಿ ವೇಳೆ ಭಾರತಿ ನಿವಾಸದಲ್ಲಿ ಕಡಿಮೆ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದೆ ಎನ್ನಲಾಗಿದೆ. ಎನ್ಸಿಬಿ ಅಧಿಕಾರಿಗಳು ಹರ್ಷನನ್ನು...

ಪ್ರಮುಖ ಸುದ್ದಿ

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್ ಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಸುಶಾಂತ್ ಸಿಂಗ್ ಸಾವಿನ ತನಿಖೆ ವೇಳೆ ಬಾಲಿವುಡ್ನ ಡ್ರಗ್ಸ್ ಕರ್ಮಕಾಂಡ ಹೊರಬಿದ್ದಿದ್ದು, ಎನ್ಸಿಬಿಯು ಈ...

ಪ್ರಮುಖ ಸುದ್ದಿ

ಹೆಲ್ಮೆಟ್ ಹಾಕದೆ ಬೈಕ್ ಓಡಿಸುವಾಗ ಸಿಕ್ಕಿಬಿದ್ದರೆ ಪೊಲೀಸರು ದಂಡ ಹಾಕುತ್ತಾರೆ. ಆದ್ರೆ ನಟಿ ತಾಪ್ಸಿ ಪೊನ್ನು ಫೋಟೋ ಹಂಚಿಕೊಂಡಿದ್ದಕ್ಕೆ ದಂಡ ಕಟ್ಟಿದ್ದಾರೆ. https://www.instagram.com/p/CHuQo-npSyT/?utm_source=ig_web_copy_link ನಟಿ ತಾಪ್ಸಿ ಪನ್ನು ತಮ್ಮ ಮುಂದಿನ ಚಿತ್ರ ರಶ್ಮಿ...

ಪ್ರಮುಖ ಸುದ್ದಿ

ಮುಂಬೈ: ಕೊರೊನಾ ವೈರಸ್ ಇರುವ ಕಾರಣ ವಿದೇಶದಿಂದ ಬಂದವರ ಬಗ್ಗೆ ವಿಮಾನ ನಿಲ್ದಾಣದಲ್ಲಿ ಹೆಚ್ಚು ಕಾಳಜಿವಹಿಸಲಾಗುತ್ತದೆ. ಹೀಗಾಗಿ ಜೂಹಿ ಚಾವ್ಲಾ ಮ್ಯಾಚ್ ಮುಗಿಸಿಕೊಂಡು ದುಬೈನಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಾಗಲೂ ತಪಾಸಣೆ ವಿಚಾರಕ್ಕೆ...

ಪ್ರಮುಖ ಸುದ್ದಿ

ಮುಂಬೈ : ಪ್ರಮುಖ ಮೊಬೈಲ್ ಗೇಮ್ ಪಬ್ಜಿ ಬಳಕೆದಾರರಿಗೊಂದು ಶುಭ ಸುದ್ದಿ. ಭಾರತೀಯ ಗ್ರಾಹಕರಿಗೆ ಹೊಸ ರೂಪದಲ್ಲಿ ಈ ಆಟವು ಮತ್ತೆ ಲಭ್ಯವಾಗಲಿದೆ. ಪಬ್ಜಿ ಮೊಬೈಲ್ ಇಂಡಿಯಾ ಹೆಸರಿನಲ್ಲಿ ಭಾರತದ ಬಳಕೆದಾರರಿಗಾಗಿ ವಿಶೇಷವಾಗಿ...

ಪ್ರಮುಖ ಸುದ್ದಿ

ಮುಂಬಯಿ : ಮಾಫಿಯಾ ಡಾನ್ ದಾವೂದ್ ಇಬ್ರಾಹಿಂ ನ ಆರು ಆಸ್ತಿಗಳನ್ನು ಅಧಿಕಾರಿಗಳು ಮಂಗಳವಾರ ಹರಾಜು ಹಾಕಿದ್ದಾರೆ. ಕಳ್ಳಸಾಗಾಣಿಕೆ ಮತ್ತು ವಿದೇಶಿ ವಿನಿಮಯ ಮ್ಯಾನಿಪ್ಯುಲೇಟರ್ ಕಾಯ್ದೆ (ಸೇಫ್) ಅಡಿಯಲ್ಲಿ ಆರು ಆಸ್ತಿಗಳಿಗೆ ಇಂದು...

ಪ್ರಮುಖ ಸುದ್ದಿ

ಮುಂಬಯಿ : ದೀಪಿಕಾ ಪಡುಕೋಣೆ ಈಗ ಶಾಂತಿಪ್ರಿಯರಾಗಿದ್ದಾರೆ. ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲು ಶಾಂತಿಪ್ರಿಯ ಅಂತ ಹೆಸರು ಬದಲಾಯಿಸಿಕೊಂಡಿದ್ದಾರೆ. ಅದಕ್ಕೆ ಕಾರಣವೊಂದಿದೆ. ಅವರು ಬಾಲಿವುಡ್ ಅಂಗಳಕ್ಕೆ ಪ್ರವೇಶಿಸಿ ಇಂದಿಗೆ 13 ವರ್ಷಗಳು ಕಳೆದಿವೆ....

ಪ್ರಮುಖ ಸುದ್ದಿ

ಮುಂಬೈ : ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬುಧವಾರ ರಾತ್ರಿಯನ್ನು ಕೋವಿಡ್ ಕೇಂದ್ರದಲ್ಲಿ ಕಳೆದಿದ್ದಾರೆ. ಕೋವಿಡ್-19 ಕೇಂದ್ರಕ್ಕೆ ಮೀಸಲಾಗಿದ್ದ ಅಲಿಬೌಗ್...

ಪ್ರಮುಖ ಸುದ್ದಿ

ನವದೆಹಲಿ, (ನ.04):  ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಮತ್ತು ಪ್ರಮುಖ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯಿಸಿದ್ದಾರೆ....

error: Content is protected !!