Connect with us

Hi, what are you looking for?

ಕ್ರೀಡಾ ಸುದ್ದಿ

ಕಪಿಲ್ ದೇವ್ ಗೆ ಹೃದಯಾಘಾತ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ
ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದೆ. ಕುಟುಂಬ ಸದಸ್ಯರು ಅವರನ್ನು ದೆಹಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಕ್ಷಣವೇ ವೈದ್ಯರು ಹೃದಯ ಶಸ್ತ್ರಚಿಕಿತ್ಸೆ ನಡೆಸಿದರು. ಮತ್ತು ಎರಡು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಪಿಲ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ಚಲನಚಿತ್ರ, ರಾಜಕೀಯ ಮತ್ತು ಕ್ರೀಡಾ ಗಣ್ಯರು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ಹರಿಯಾಣದ ಚಂಡಮಾರುತ ಎಂದು ಕರೆಯಲ್ಪಡುವ ಕಪಿಲ್ ದೇವ್ 1983 ರಲ್ಲಿ ಭಾರತಕಯ ಮೊದಲ ಏಕದಿನ ವಿಶ್ವಕಪ್‌ ತಂದು ಕೊಟ್ಟಿದ್ದರು

 

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಬೆಂಗಳೂರು :ಸರ್ಕಾರ ರಚನೆಗೆ ನೆರವಾದವರಿಗೆ ಅನ್ಯಾಯ ಮಾಡಬೇಡಿ ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು...

ಪ್ರಮುಖ ಸುದ್ದಿ

ನವದೆಹಲಿ: ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸದ್ಯ ಚಳಿಗಾಲ ಆರಂಬವಾಗಿರುವ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಸೋನಿಯಾಗಾಂಧಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು...

ಪ್ರಮುಖ ಸುದ್ದಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಸಾಕಷ್ಟು ಬಾರಿ ಕುಸಿಯುತ್ತಿರುವ ಜಿಡಿಪಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ಬಾರಿಯೂ ನಿರುದ್ಯೋಗ, ಬೆಲೆ ಏರಿಕೆ ಕುರಿತಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ....

ಪ್ರಮುಖ ಸುದ್ದಿ

ನವದೆಹಲಿ : ಕಾರ್ಮಿಕ, ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ 10 ಕಾರ್ಮಿಕ ಸಂಘಟನೆಗಳು ನ.26 ರಂದು ದೇಶಾವ್ಯಾಪಿ ಸಾಮಾನ್ಯ ಮುಷ್ಕರ ನಡೆಸಲು ನಿರ್ಧರಿಸಿವೆ. ಮುಷ್ಕರ ನಡೆಸುವ ಸಂಬಂಧ ಕಾರ್ಮಿಕ ಸಂಘಟನೆಗಳು ವಿಡಿಯೋ ಕಾನ್ಪರೆನ್ಸ್...

ಪ್ರಮುಖ ಸುದ್ದಿ

ನವದೆಹಲಿ:  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ 71 ರ ಹರೆಯದ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟೇಲ್ ಅವರು ಅಕ್ಟೋಬರ್ ಮೊದಲ ವಾರದಲ್ಲಿ ಕೋವಿಡ್ 19 ಸೋಂಕಿಗೆ ಒಳಗಾಗಿ ಗುರ್‌ಗ್ರಾಮ್‌ನ ಪ್ರಮುಖ...

ಪ್ರಮುಖ ಸುದ್ದಿ

ನವದೆಹಲಿ: ದೀಪಾವಳಿ ಸಂಭ್ರಮವನ್ನು ರಾಷ್ಟ್ರ ಮತ್ತು ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಆಚರಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೇಶದ ಸೈನಿಕರ ಧೈರ್ಯ, ಸಾಹಸ, ತ್ಯಾಗ, ಬಲಿದಾನಗಳಿಗೆ ಕೃತಜ್ಞತೆ ಸಲ್ಲಿಸುವುದಕ್ಕೆ ಪದಗಳು...

error: Content is protected !!