Connect with us

Hi, what are you looking for?

ಪ್ರಮುಖ ಸುದ್ದಿ

ನಟಿ ಖುಷ್ಬೂ ಇದ್ದ ಕಾರು ಅಪಘಾತ..!

ಚೆನ್ನೈ: ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ತಮಿಳುನಾಡಿನ ಮೆಲ್ಮರುವಾತ್ತೂರ್ ಬಳಿ ಈ ಘಟನೆ ನಡೆದಿದೆ.

ಖುಷ್ಬೂ ಅವರಿದ್ದ ಕಾರಿಗೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಹೊಡೆದ ರಭಸಕ್ಕೆ ಖುಷ್ಬೂ ಅವರಿದ್ದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಪ್ರಾಣಾಪಾಯದಿಂದ ಯಾವುದೇ ತೊಂದರೆಯಾಗಿಲ್ಲ. ಖುಷ್ಬೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಹುಬ್ಬಳ್ಳಿ : ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಶುಕ್ರವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು...

ಪ್ರಮುಖ ಸುದ್ದಿ

ನವದೆಹಲಿ: ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸದ್ಯ ಚಳಿಗಾಲ ಆರಂಬವಾಗಿರುವ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಸೋನಿಯಾಗಾಂಧಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು...

ಪ್ರಮುಖ ಸುದ್ದಿ

ಚೆನ್ನೈ : ನಟ, ನಿರ್ದೇಶಕ, ನೃತ್ಯ ಸಂಯೋಜಕ ಪ್ರಭುದೇವ ಸೆಪ್ಟೆಂಬರ್‌ನಲ್ಲಿ ಬಿಹಾರ ಮೂಲದ ಫಿಸಿಯೋಥೆರಪಿಸ್ಟ್ ನೊಂದಿಗೆ ರಹಸ್ಯವಾಗಿ ಮುಂಬೈನ ಅವರ ನಿವಾಸದಲ್ಲಿ ಮರುಮದುವೆಯಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರಭುದೇವ ಅವರ ಆಪ್ತರೊಬ್ಬರು ಇದನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ....

ಪ್ರಮುಖ ಸುದ್ದಿ

ಚೆನ್ನೈ : ರಜನಿಕಾಂತ್ ಅವರ ರಾಜಕೀಯ ಪ್ರವೇಶ ಮೊದಲಿನಿಂದಲೂ ಗೊಂದಲದಲ್ಲಿದೆ. ರಜನಿಕಾಂತ್ ಅವರು ಗುರುವಾರ ಮಾಡಿದ ಟ್ವೀಟ್ ನ ನಂತರ ಮತ್ತಷ್ಟು ಗೊಂದಲಮಯ ವಾತಾವರಣ ಸೃಷ್ಟಿಯಾಗಿದೆ. ಈ ಕಾರಣದಿಂದಾಗಿ ದೇಶದ ವಿವಿಧ ಭಾಗಗಳಿಂದ...

ಪ್ರಮುಖ ಸುದ್ದಿ

ಚೆನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ವಿರುಧುನಗರ ಜಿಲ್ಲೆಯ ಗಡಿಯಲ್ಲಿರುವ ಮುರುಗನೇರಿ ಪ್ರದೇಶದ ಪಟಾಕಿ...

ಪ್ರಮುಖ ಸುದ್ದಿ

ಚೆನ್ನೈ : ಇದು ಕಾಲಿವುಡ್ ಚಿತ್ರದ ಕಥೆಯಲ್ಲ ಬದಲಾಗಿ ತಮಿಳುನಾಡಿನಲ್ಲಿ ನಡೆದ ಘಟನೆ. ರಾಜಕಾರಣಿ ಶಾಸಕ, ಬಿಎ ವಿದ್ಯಾರ್ಥಿನಿ ಇವರಿಬ್ಬರ ಪ್ರೀತಿ ಪ್ರೇಮ, ಜಾತಿ ಭೇದ, ವಿದ್ಯಾರ್ಥಿನಿ ತಂದೆಯ ವಿರೋಧ ಮತ್ತು ಆತ್ಮಹತ್ಯೆ...

ಪ್ರಮುಖ ಸುದ್ದಿ

ಚೆನ್ನೈ, ಸುದ್ದಿಒನ್, (ಸೆ.26): ಗಾನನಂಧರ್ವ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೆ ಕಣ್ಣೀರಿನ ವಿದಾಯದೊಂದಿಗೆ ಚೆನ್ನೈ ಬಳಿಯ ತಾಮರೈಪಕ್ಕಂ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಿತು. ಈ ಭೂಮಿ ಬಣ್ಣದ ಬುಗರಿ, ಆ ಶಿವನೇ ಚಾಟಿ ಕಣೋ,...

ಪ್ರಮುಖ ಸುದ್ದಿ

ಬೆಂಗಳೂರು, (ಸೆ.25) : ಸಂಗೀತ ಲೋಕದ ದೈತ್ಯ ಪ್ರತಿಭೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನದಿಂದ ಸಂಗೀತ ಪ್ರಿಯರಿಗೆ ತೀವ್ರ ಆಘಾತವಾಗಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪೂರ್ತಿ ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ. ಜೂನ್ 4,...

ಪ್ರಮುಖ ಸುದ್ದಿ

ಚೆನ್ನೈ , (ಸೆ.25):  ಗಾಂಧರ್ವ ಎಸ್ಪಿ ಬಾಲಸುಬ್ರಮಣ್ಯಂ (74) ಶುಕ್ರವಾರ ಮಧ್ಯಾನ್ಹ 1 : 04 ನಿಮಿಷಕ್ಕೆ ವಿಧಿವಶರಾದರು. ಅವರು ಗುರುವಾರ ರಾತ್ರಿಯಿಂದ ಉಸಿರಾಡಲು ತೀವ್ರ ತೊಂದರೆ ಅನುಭವಿಸಿದರು. ಮತ್ತು ಶುಕ್ರವಾರ ಮಧ್ಯಾಹ್ನ ವೆಂಟಿಲೇಟರ್‌ನಲ್ಲಿ...

error: Content is protected !!