Connect with us

Hi, what are you looking for?

ಪ್ರಮುಖ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದ ಲಾರಿ…!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ನಗರದ ಗೋಕುಲ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಈ ಲಾರಿ ಹೊಸಪೇಟೆಯಿಂದ ಗೋವಾಗೆ ಸ್ಪಂಜ್ ತುಂಬಿಕೊಂಡು ಹೊರಟಿತ್ತು. ರಸ್ತೆ ಮಧ್ಯೆ ಬೈಕ್ ಸವಾರ ಅಡ್ಡಲಾಗಿ ಬಂದಿದ್ದಾನೆ. ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ‌

ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಭಾರಿ ಅನಾಹುತ ತಪ್ಪಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಹೊರೆ ತೆಗೆಯುವ ಕಾರ್ಯ ನಡೆಸಿದ್ದಾರೆ.ಈ ಸಂಬಂಧ ಗೋಕುಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ಕೂಡ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ....

ಪ್ರಮುಖ ಸುದ್ದಿ

ಹುಬ್ಬಳ್ಳಿ : ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಶುಕ್ರವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು...

ಪ್ರಮುಖ ಸುದ್ದಿ

ಹುಬ್ಬಳ್ಳಿ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ್ ಕುಲರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿತ್ತು. ಇಂದು ವಿನಯ್ ಕುಲಕರ್ಣಿ ಕಸ್ಟಡಿ ಅಂತ್ಯವಾಗಲಿದ್ದು, ಮತ್ತೆ...

error: Content is protected !!