Connect with us

Hi, what are you looking for?

ಪ್ರಮುಖ ಸುದ್ದಿ

ಕೊಡಗು ಜಿಲ್ಲೆಯ ಮಳೆ ವಿವರ

ಮಡಿಕೇರಿ (ಅ.16): ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 9.72 ಮಿ.ಮೀ. ಕಳೆದ ವರ್ಷ ಇದೇ ದಿನ 23.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2466.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2636.94 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.10 ಮಿ.ಮೀ. ಕಳೆದ ವರ್ಷ ಇದೇ ದಿನ 18.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3502.63 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3586.45 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.58 ಮಿ.ಮೀ. ಕಳೆದ ವರ್ಷ ಇದೇ ದಿನ 15.27 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2215.26 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2482.06 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.47 ಮಿ.ಮೀ. ಕಳೆದ ವರ್ಷ ಇದೇ ದಿನ 36.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1681.02 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1842.32 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 8.20, ನಾಪೋಕ್ಲು 15, ಭಾಗಮಂಡಲ 29.20, ವಿರಾಜಪೇಟೆ ಕಸಬಾ 34.60, ಹುದಿಕೇರಿ 11, ಶ್ರೀಮಂಗಲ 3, ಪೊನ್ನಂಪೇಟೆ 4.20, ಅಮ್ಮತ್ತಿ 12, ಬಾಳೆಲೆ 4, ಸೋಮವಾರಪೇಟೆ ಕಸಬಾ 3.20, ಶನಿವಾರಸಂತೆ 4, ಶಾಂತಳ್ಳಿ 6, ಕೊಡ್ಲಿಪೇಟೆ 12.50, ಕುಶಾಲನಗರ 0.80, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.32 ಅಡಿಗಳು, ಕಳೆದ ವರ್ಷ ಇದೇ ದಿನ 2857.81 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.20, ಕಳೆದ ವರ್ಷ ಇದೇ ದಿನ 45.20 ಮಿ.ಮೀ., ಇಂದಿನ ನೀರಿನ ಒಳಹರಿವು 2308 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 961 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 750, ನಾಲೆಗೆ 700 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1600, ನಾಲೆಗೆ 1850 ಕ್ಯುಸೆಕ್.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್ 24) : ಜಿಲ್ಲೆಯಲ್ಲಿ ಅಕ್ಟೋಬರ್ 23 ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 70.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ 1 ರಲ್ಲಿ 0.4 ಮಿ.ಮೀ, 2 ರಲ್ಲಿ...

ಪ್ರಮುಖ ಸುದ್ದಿ

ಮಡಿಕೇರಿ (ಅ.23) : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 5.60 ಮಿ.ಮೀ. ಕಳೆದ ವರ್ಷ ಇದೇ ದಿನ 4.68...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್23) : ಜಿಲ್ಲೆಯ ಹೊಸದುರ್ಗದಲ್ಲಿ ಅಕ್ಟೋಬರ್ 22 ರಂದು  60.4 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡ ಆದ  ಮಳೆ ವಿವರ ಇಂತಿದೆ. ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ಬಾಗೂರು 10, ಮತ್ತೋಡು 21.2,...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಅಕ್ಟೋಬರ್ 21 ರಂದು 52.6 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿದೆಢ ಆದ ಮಳೆ ವಿವರ ಇಂತಿದೆ. ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ಚಳ್ಳಕೆರೆಯಲ್ಲಿ 20.2...

ಪ್ರಮುಖ ಸುದ್ದಿ

ಮಡಿಕೇರಿ (ಅ.17): ನಾಡಿನ ಜೀವ ನದಿ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವು ಶನಿವಾರ ಬೆಳಗ್ಗೆ 7 ಗಂಟೆ 4 ನಿಮಿಷದ ಶುಭ ಕನ್ಯಾ ಲಗ್ನದಲ್ಲಿ ಸಂಭವಿಸಿತು.  ಸಂಪ್ರದಾಯದಂತೆ ತಾಯಿ ಕಾವೇರಿ ಮಾತೆಗೆ...

ಪ್ರಮುಖ ಸುದ್ದಿ

ದಾವಣಗೆರೆ (ಅ.16): ಜಿಲ್ಲೆಯಲ್ಲಿ ಅ.15 ರಂದು 1.0 ಮಿ.ಮೀ ಸರಾಸರಿ ಮಳೆಯಾಗಿದ್ದು, 3.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ...

ಪ್ರಮುಖ ಸುದ್ದಿ

ಮಡಿಕೇರಿ (ಅ.16) : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 137 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 117 ಪ್ರಕರಣಗಳು ಆರ್‍ಟಿಪಿಸಿಆರ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್16) : ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ಶ್ರೀರಾಮಂಪುರದಲ್ಲಿ ಅಕ್ಟೋಬರ್ 15 ರಂದು 8 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಸಿರಿಗೆರೆಯಲ್ಲಿ  4...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್15) : ತಾಲ್ಲೂಕು ವ್ಯಾಪ್ತಿಯ ಸಿರಿಗೆರೆಯಲ್ಲಿ ಅಕ್ಟೋಬರ್ 14 ರಂದು 28.2 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಚಿತ್ರದುರ್ಗ-01 ರಲ್ಲಿ 3.8...