Connect with us

Hi, what are you looking for?

ಪ್ರಮುಖ ಸುದ್ದಿ

ಮಹಿಷಾಸುರ ಚಿತ್ರ ಬಿಡುಗಡೆ ಸಿದ್ದ

sharana samskruthi ustav 2020_suddione banner 1

ಬೆಂಗಳೂರು:ಮಳೇಕೋಟೆ ಮತ್ತು ಮೈತ್ರಿ ಪ್ರೊಡಕ್ಷನ್ ಸಂಸ್ಥೆ ಲಾಂಛನದಡಿ ತಯಾರಾಗಿರುವ ಮಹಿಷಾಸುರ ಚಿತ್ರ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟ್ರೈಲರ್ ಕೂಡ ಬಿಡುಗಡೆಯಾಗಿದ್ದು, ಸೆನ್ಸಾರ್ ಮಂಡಳಿ ಯು /ಎ ಪ್ರಮಾಣ ಪತ್ರ ನೀಡಿದೆ. ಇದೊಂದು ತ್ರಿಕೋನ ಪ್ರೇಮಕಥೆ ಯಾಗಿದೆ. ನಿಜ ಜೀವನದಲ್ಲಿ ನಡೆದ ಘಟನೆಗಳನ್ನು ಆದರಿಸಿ ಮಹಿಷಾಸುರ ಚಿತ್ರವನ್ನು ತೆರೆಗೆ ತರಲು ನಿರ್ದೇಶಕ ಉದಯ ಪ್ರಸನ್ನ ಮುಂದಾಗಿದ್ದಾರೆ.

ಉದಯ ಪ್ರಸನ್ನ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ ನಿರ್ದೇಶನ ಮಾಡಿದ್ದಾರೆ. ಲೀಲಾವತಿ ಸುರೇಶ್ ಕುಮಾರ್, ಪ್ರೇಮಾ ಚಂದ್ರಯ್ಯ, ನಾಗಸಂದ್ರ, ಮೈತ್ರಿ ಮಂಜುನಾಥ್ ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸುನಿಲ್ ಕೌಶಿಕ್, ಸಾಯಿಕಿರಣ್ ಸಂಗೀತ, ಕೃಷ್ಣ ಛಾಯಾಗ್ರಹಣ, ರಾಘವೇಂದ್ರ ವಿ. ಹಿನ್ನೆಲೆ ಸಂಗೀತ, ವೆಂಕಿ ಡಿವಿಡಿ ಸಂಕಲನ, ರಾಕಿ ರಮೇಶ್ ಸಾಹಸ, ಸುಜಿತ್ ಕಿಶೋರ್ ನೃತ್ಯ ನಿರ್ದೇಶನ, ವಿರಾಟ್ ರಾಜು ಸಂಭಾಷಣೆ ಚಿತ್ರಕ್ಕಿದೆ. ಚಿತ್ರದಲ್ಲಿ ಅರ್ಜುನ್, ಬಿಂದುಶ್ರೀ, ಮಂಜು, ರಘು ಪಾಂಡೇಶ್ವರ, ರಾಕ್ ಲೈನ್ ಸುಧಾಕರ್, ಮಾಸ್ಟರ್ ತುಷಾರ್, ಮಾಸ್ಟರ್ ಸುಜಿತ್, ರವಿಚಂದ್ರ ಮುಂತಾದವರ ತಾರಾಬಳಗವಿದೆ

ಶರಣ ಸಂಸ್ಕೃತಿ  ಉತ್ಸವ

Click to comment

Leave a Reply

Your email address will not be published. Required fields are marked *

You May Also Like

ದಿನ ಭವಿಷ್ಯ

ಪಾಶಾಂಕುಶಾ ಏಕಾದಶಿ ಸೂರ್ಯೋದಯ: 06:15, ಸೂರ್ಯಸ್ತ: 17:51 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಏಕಾದಶೀ – 10:46 ವರೆಗೆ ನಕ್ಷತ್ರ: ಶತಭಿಷ – 06:36 ವರೆಗೆ ಯೋಗ: ಧ್ರುವ –...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3130 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 805947 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ....

ದಿನ ಭವಿಷ್ಯ

ಸೋಮವಾರ ರಾಶಿ ಭವಿಷ್ಯ-ಅಕ್ಟೋಬರ್-26,2020 ಸೂರ್ಯೋದಯ: 06:15, ಸೂರ್ಯಸ್ತ: 17:51 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ದಶಮೀ – 08:59 ವರೆಗೆ ನಕ್ಷತ್ರ: ಶತಭಿಷ – ಪೂರ್ಣ ರಾತ್ರಿ ವರೆಗೆ ಯೋಗ:...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 4439 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 802817 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ....

ದಿನ ಭವಿಷ್ಯ

ಸೂರ್ಯೋದಯ: 06:15, ಸೂರ್ಯಸ್ತ: 17:52 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ನವಮೀ – 07:41 ವರೆಗೆ ನಕ್ಷತ್ರ: ಧನಿಷ್ಠ – 28:23+ ವರೆಗೆ ಯೋಗ: ಗಂಡ – 24:29+ ವರೆಗೆ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 4471 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 798378 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ದಿನ ಭವಿಷ್ಯ

ಶನಿವಾರ ರಾಶಿ ಭವಿಷ್ಯ-ಅಕ್ಟೋಬರ್-24,2020 ದುರ್ಗಾ ಅಷ್ಟಮಿ, ಮಹಾ ನವಮಿ ಸೂರ್ಯೋದಯ: 06:14, ಸೂರ್ಯಸ್ತ: 17:52 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಅಷ್ಟಮೀ – 06:58 ವರೆಗೆ ನಕ್ಷತ್ರ: ಶ್ರವಣ –...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 5356 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 793907 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಬೆಂಗಳೂರು : ನವೆಂಬರ್ 17ರಿಂದ ಪದವಿ ಕಾಲೇಜು ಆರಂಭಿಸಲು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ...