Connect with us

Hi, what are you looking for?

ಪ್ರಮುಖ ಸುದ್ದಿ

ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಎಂ.ಎಚ್.ಮಲ್ಲಿಕಾರ್ಜುನಪ್ಪ ನಿಧನ

ಚಿತ್ರದುರ್ಗ : ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಎಂ.ಎಚ್.ಮಲ್ಲಿಕಾರ್ಜುನಪ್ಪ (40) ಶನಿವಾರ ಮೃತಪಟ್ಟಿದ್ದಾರೆ.

ಚಳ್ಳಕೆರೆ ನಗರದ ಪೋಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಚ್.ಮಲ್ಲಿಕಾರ್ಜುನಪ್ಪ (40) ಅನಾರೋಗ್ಯದಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆ ಗೆ ಮಣಿಪಾಲ್ ಆಸ್ಪತ್ರೆಗೆ ಕರೆದು ಕೊಂಡು ಹೊಗುವಾಗ ಮಾರ್ಗ ಮಧ್ಯದಲ್ಲಿ ಕುಸಿದು ಬಿದಿದ್ದಾರೆ. ಕೂಡಲೇ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆ ಗೆ ದಾಖಲಿಸಿದಾಗ ದಾರಿ ನಡುವೆ ಮೃತರಾಗಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೃತರ ಸ್ವಗ್ರಾಮ ತುರವನೂರಿನಲ್ಲಿ ಇಂದು ಸರ್ಕಾರ ವಿಧಿವಿದಾನದ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ ಎಂದು ಎಸ್ಪಿ ಜಿ. ರಾಧಿಕ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್24):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,399 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.24) : ಕೆಲ ದಿನಗಳಿಂದ ತಾಲೂಕಿನ ಸಿರಿಗೆರೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಮಂಗಳವಾರ ಬೋನಿಗೆ ಬಿದ್ದಿದೆ. ಸಿರಿಗೆರೆ ಸಮೀಪದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು...

ಪ್ರಮುಖ ಸುದ್ದಿ

ಚಳ್ಳಕೆರೆ :ಮಾನಸಿಕ ಅಸ್ವಸ್ಥನನ್ನು ರಕ್ಷಿಸಿದ ಚಳ್ಳಕೆರೆ ಪೊಲೀಸರು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ನೆಹರು ವೃತ್ತದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿರುಗಾಡುತ್ತಿದ್ದ ಜನತಾ ಕಾಲೋನಿಯ ಲೇಟ್ ಹನುಮಂತಪ್ಪ ಅವರ ಮಗನಾದ ಮಾನಸಿಕ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ನವೆಂಬರ್-24,2020 ಸೂರ್ಯೋದಯ: 06:26, ಸೂರ್ಯಸ್ತ: 17:46 ಶಾರ್ವರಿ ನಾಮ ಸಂವತ್ಸರ ಕಾರ್ತಿಕ ಮಾಸ ದಕ್ಷಿಣಾಯಣ ತಿಥಿ: ದಶಮೀ – 26:41+ ವರೆಗೆ ನಕ್ಷತ್ರ: ಪೂರ್ವಾ ಭಾದ್ರ – 15:32 ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

error: Content is protected !!