Connect with us

Hi, what are you looking for?

ಪ್ರಮುಖ ಸುದ್ದಿ

ಮನೋಹರ ದರ್ಶನ ನಿಧನ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಭಾನುವಾರ ಹೊರವಲಯದ ಸರ್ಕಾರಿ ಕಲಾ ಕಾಲೇಜು ಹಿಂಭಾಗದಲ್ಲಿರುವ ಯಂಗಮ್ಮನಕಟ್ಟೆ ಬಳಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇವರು ದಾವಣಗೆರೆಯ ಬೆಸ್ಕಾಂ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಕೇವಲ ಐದು ತಿಂಗಳಲ್ಲಿ 24 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 4ನೇ ತ್ರೈಮಾಸಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ :ಭವ್ಯ ಪರಂಪರೆಯ ಕನ್ನಡವನ್ನು ಬೆಳೆಸುವ ಪ್ರಯತ್ನಕ್ಕೆ ಕೈ ಹಾಕದೇ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕವಾಗಿ ಅಧೋಗತಿಗೆ ನೂಕುತ್ತಿದ್ದೇವೆ ಎಂದು ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ರೇಣುಕಾ ಪ್ರಕಾಶ್ ಬೇಸರ ವ್ಯಕ್ತಪಡಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ :ಯಾವ ರಾಷ್ಟ್ರದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಇರುತ್ತದೆಯೋ ಅಲ್ಲಿ ಅಭಿವೃದ್ಧಿ ಇರುತ್ತದೆ ಎಂದು ಪ್ರಾಂಶುಪಾಲ ಡಾ.ಪಿ.ಶಿವಲಿಂಗಪ್ಪ ಹೇಳಿದರು. ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ...

error: Content is protected !!