Connect with us

Hi, what are you looking for?

ಪ್ರಮುಖ ಸುದ್ದಿ

ಇನ್ನೂ ಮೈಸೂರು ಟು ಮಂಗಳೂರಿಗೆ ಒಂದೇ ಗಂಟೆ: ಫಲಿಸಿತು ಸಂಸದ ಪ್ರತಾಪ್ ಸಿಂಹ ಶ್ರಮ

ಮೈಸೂರು: ಹತ್ತು ವರ್ಷಗಳ ನಂತರ ಸಾಂಸ್ಕೃತಿಕ ನಗರಿ ಯಿಂದ ಕಡಲ ತೀರಾಕ್ಕೆ ವಾಯುಯಾನ ಶುರುವಾಗಿದೆ.

ಸಂಸದ ಪ್ರತಾಪ್ ಸಿಂಹ ಅವರ ಅವಿರತ ಶ್ರಮದಿಂದ ಏರ್ ಇಂಡಿಯಾ ವಿಮಾನ ಮೈಸೂರು-ಮಂಗಳೂರು ಮಧ್ಯೆ ಡಿ.10 ರಿಂದ ಹಾರಾಟ ನಡೆಸಲಿದೆ.

ಮೈಸೂರಿನ ಬಳಿಯ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ವಿಮಾನ ಸೇವೆ ಆರಂಭವಾಗಲಿದ್ದು ಏರ್ ಇಂಡಿಯಾ ವಿಮಾನದ ಅಂಗಸಂಸ್ಥೆಯಾದ ಆಲೈನ್ಸ್ ಏರ್ ವಿಮಾನ ಹಾರಾಟ ನಡೆಸಲಿದೆ.

ಕರಾವಳಿ ಭಾಗದ 60ರಿಂದ 70 ಸಾವಿರ ನಾಗರಿಕರು ಮೈಸೂರಿನಲ್ಲಿ ನೆಲೆಸಿದ್ದಾರೆ. ಮೈಸೂರು ಭಾಗದವರು ಮುಂಬೈಗೆ ಹೋಗಬೇಕೆಂದರೆ ಬೆಂಗಳೂರಿಗೆ ಹೋಗಿ ಹೋಗಬೇಕಾಗಿತ್ತು. ದೂರವಾಗುತ್ತಿದ್ದರಿಂದ ಪ್ರಯಾಣ, ಮೈಸೂರಿನಿಂದ ಮಂಗಳೂರಿಗೆ ನೇರ ವಿಮಾನ ಸಂಚಾರಕ್ಕೆ ಸೌಲಭ್ಯವಿರಬೇಕೆಂದು ಕೇಳುತ್ತಿದ್ದರು.

ಅಧಿಕ ಬೇಡಿಕೆ ಬಂದಿದ್ದರಿಂದ ಭಾರತೀಯ ವಿಮಾನಯಾನ ಪ್ರಾಧಿಕಾರ ಅಕ್ಟೋಬರ್ 25ರಿಂದ ವಿಮಾನ ಹಾರಾಟ ನಡೆಸುವುದಕ್ಕೆ ಚಿಂತನೆ ನಡೆಸಿ ನಿರ್ಧಾರ ಪ್ರಕಟಿಸಿದೆ.

9ಐ-532 ವಿಮಾನ ಡಿಸೆಂಬರ್ 10 ರ ಬೆಳಗ್ಗೆ 11.15ಕ್ಕೆ ಮೈಸೂರಿನಿಂದ ಹೊರಟು ಮಂಗಳೂರಿಗೆ 12.15ಕ್ಕೆ ತಲುಪಲಿದೆ. ನಂತರ 9ಐ-533 ವಿಮಾನ ಮಂಗಳೂರಿನಿಂದ 12.40ಕ್ಕೆ ಹೊರಟು ಮೈಸೂರಿಗೆ 1.40 ಕ್ಕೆ ಆಗಮಿಸಲಿದೆ.

ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಹಾರಾಟ ನಡೆಸಲಿದ್ದು ಟಿಕೆಟ್ ಕಾಯ್ದಿರಿಸಲು ಮತ್ತು ಹೆಚ್ಚಿನ ಮಾಹಿತಿಗೆ www.airindia.in ಗೆ ಲಾಗ್ ಇನ್ ಆಗಬಹುದು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕ ಆರ್ . ಮಂಜುನಾಥ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಮೈಸೂರು:ಮೈಸೂರಿನಲ್ಲಿಂದು ಭಾನುವಾರ 100 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,023 ಕ್ಕೇರಿದೆ. ಇಂದು 107 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ...

ಪ್ರಮುಖ ಸುದ್ದಿ

ಮೈಸೂರು: ಆಕ್ಷೇಪಾರ್ಹ ವಿಡಿಯೋಗಳಿದ್ದ ಮೊಬೈಲ್ ಫೋನ್ ನ ಎಸ್ ಡಿ ಕಾರ್ಡ್ ಕಳೆದುಕೊಂಡ ಮೈಸೂರಿನ ವೈದ್ಯರೊಬ್ಬರು 30 ಲಕ್ಷ ರೂ.ಕಳೆದು ಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ದಟ್ಟಗಳ್ಳಿ ನಿವಾಸಿ ಡಾ....

ಪ್ರಮುಖ ಸುದ್ದಿ

ಮೈಸೂರು : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ನಿವೃತ್ತರಾಗಿದ್ದ, ಪತ್ರಕರ್ತ ತೇ.ಸಿ.ವಿಶ್ವೇಶ್ವರಯ್ಯ (66) ಶನಿವಾರ ಮುಂಜಾನೆ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ...

ಪ್ರಮುಖ ಸುದ್ದಿ

ಮೈಸೂರು: ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೈಸೂರು ಊಟಿ ಹೆದ್ದಾರಿ ಹಿರಿಕಾಟಿ ಗೇಟ್ ಬಳಿ ತಡರಾತ್ರಿ ಈ ಘಟನೆ ಸಂಭವಿಸಿದೆ. ನಂಜನಗೂಡು ತಾಲೂಕಿನ ಹಂಡುವಿನಹಳ್ಳಿ ಗ್ರಾಮದ...

ಪ್ರಮುಖ ಸುದ್ದಿ

ಮೈಸೂರು: ಪೇಟೆ ರೌಡಿ ಎಂಬ ಸುಮಲತಾ ಹೇಳಿಕೆಗೆ ಇಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸುಮಲತಾ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ. ಅವರ ಹೇಳಿಕೆ ಬಗ್ಗೆ ನನಗ್ಯಾಕೋ ನಂಬಿಕೆ...

ಪ್ರಮುಖ ಸುದ್ದಿ

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಟೀಕೆಗೆ ಇಂದು ಸುಮಲತ ಅಂಬರೀಶ್ ತಿರುಗೇಟು ನೀಡಿದ್ದಾರೆ. ಮೈಶುರಗರ್ಸ್ ಕಾರ್ಖಾನೆಗೆ ಸಂಬಂಧಪಟ್ಟ ವಿಚಾರವಾಗಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಪ್ರಮುಖ ಸುದ್ದಿ

ಮೈಸೂರು : ಗ್ರಾಮ ಪಂಚಾಯಿತಿ ಚುನಾವಣೆಗೆ ಹಣ ನೀಡುವಂತೆ ಪೀಡಿಸಿದ ಪತಿ ಕೊನೆಗೆ ಪತ್ನಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ದೊಡ್ಡಮುಲಗೂಡು ಗ್ರಾಪಂ ಮಾಜಿ ಸದಸ್ಯ ರಮೇಶ್ ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕು....

ಪ್ರಮುಖ ಸುದ್ದಿ

ಮೈಸೂರು : ಮೈಸೂರಿನಲ್ಲಿ ಶನಿವಾರ 71 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು 49,484 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳು 840 ಆಗಿದ್ದು,...

error: Content is protected !!