Connect with us

Hi, what are you looking for?

ಪ್ರಮುಖ ಸುದ್ದಿ

ನಿತೀಶ್ ಕುಮಾರ್ ಗೆ ಎನ್ ಡಿಎ ಬಹುಪರಾಕ್ : ನಾಳೆ ಪ್ರಮಾಣ ವಚನ

ಪಾಟ್ನಾ : ಬಿಹಾರ ಸಿಎಂ ಆಗಿ ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆ ಯಾಗಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಎನ್ ಡಿ ಎ ಬಹುಮತ ಗಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಆಯ್ಕೆ ಸಂಬಂಧಿಸಿದಂತೆ ಸಭೆ ನಡೆಸಿದೆ. ಎನ್ ಡಿಎ ಸಭೆಯಲ್ಲಿ ಹಾಲಿ ಸಿಎಂ ನಿತೀಶ್ ಕುಮಾರ್ , ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಮುಂದುವರೆಯಲಿದ್ದು, ನ.16 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಹಾರಕ್ಕೆ ಸುಶೀಲ್ ಮೋದಿ ಬದಲು ಕಾಮೇಶ್ವರ್ ಚೌಪಾಲ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ವದಂತಿಗಳಿದ್ದವು. ಆದರೆ ಈಗ ಈ ಹಿಂದಿನ ಸೂತ್ರವನ್ನೇ ಮುಂದುವರೆಸಲು ಎನ್ ಡಿಎ ತೀರ್ಮಾನಿಸಿದೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಪಾಟ್ನಾ :: ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವ ಕಾರಣ ಅಲ್ಲಿನ ಹಿರಿಯ ಮುಖಂಡರು ರಾಜೀನಾಮೆಗೆ ಮುಂದಾಗಿದ್ದಾರೆ. ಬಿಹಾರ ಎಐಸಿಸಿ ಉಸ್ತುವಾರಿ ಶಕ್ತಿಸಿನ್ಹಾ ಗೊಹಿಲ್ ಮತ್ತಿತರ ಮುಖಂಡರು ತಮ್ಮ...

ಪ್ರಮುಖ ಸುದ್ದಿ

ಪಾಟ್ನಾ: ನಿತೀಶ್ ಕುಮಾರ್ (69) ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ಸತತ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಮತ್ತು ಏಳನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. Patna: Santosh Kumar...

ಪ್ರಮುಖ ಸುದ್ದಿ

ಬಿಹಾರ: ಏಳನೇ ಬಾರಿ ಸಿಎಂ ಆಗುತ್ತಿರುವ ನಿತೀಶ್ ಕುಮಾರ್ ರಾಜ್ಯದಲ್ಲಿ ದೀರ್ಘಾವಧಿ ಕಾಲ ಮುಖ್ಯಮಂತ್ರಿಯಾದ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಬಿಹಾರ ಚುನಾವಣೆಯಲ್ಲಿ ಜೆಡಿಯುಗಿಂತ ಬಿಜೆಪಿ ಮುನ್ನಡೆ ಸಾಧಿಸಿದ್ದರೂ, ಚುನಾವಣಾ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಯಂತೆ...

ಪ್ರಮುಖ ಸುದ್ದಿ

ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಜನತಾದಳ (ಯುನೈಟೆಡ್) ಪಕ್ಷ ಕೇವಲ 43 ಸ್ಥಾನಗಳನ್ನು ಗೆದ್ದಿರುವುದರಿಂದ, ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಇದೀಗ ಕುತೂಹಲ ಹೆಚ್ಚಾಗಿದೆ. 73 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಸಿಎಂ ಸ್ಥಾನ ತಮ್ಮದಾಗಬೇಕೆಂದು...

ಪ್ರಮುಖ ಸುದ್ದಿ

ಪಾಟ್ನಾ: ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇನ್ನೂ ನಡೆಯುತ್ತಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ ಎಣಿಕೆಯಲ್ಲಿ ಸ್ವಲ್ಪ ಮುನ್ನಡೆ ಸಾಧಿಸುತ್ತಿದ್ದಂತೆ, ಎನ್‌ಡಿಎ ಮುನ್ನಡೆ ಕಾಯ್ದುಕೊಂಡಿದೆ. ನಿತೀಶ್ ಕುಮಾರ್...

ಪ್ರಮುಖ ಸುದ್ದಿ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಮುನ್ನುಗ್ಗುತ್ತಿದ್ದು, ಜಯದ ಹಾದಿಯಲ್ಲಿದೆ. ಆದ್ರೆ ಇನ್ನು ಫಲಿತಾಂಶ ಪ್ರಕಟವಾಗಿಲ್ಲ. ಈ ಬೆನ್ನಲ್ಲೇ ಕಾಂಗ್ರೆಸ್ ಇವಿಎಂ ಮಷಿನ್ ನಲ್ಲಿ ದೋಷ ಇದೆ ಎಂದಿದ್ದಾರೆ. ಈ...

ಪ್ರಮುಖ ಸುದ್ದಿ

ಬಿಹಾರ : ಭಾರಿ ಮತಕದನದ ಕಣವಾಗಿರುವ ಬಿಹಾರ ಚುನಾವಣಾ ಫಲಿತಾಂಶಕ್ಕಾಗಿ ಈಗಾಗಲೇ ಮತ ಎಣಿಕೆ ಆರಂಭಗೊಂಡಿದ್ದು, ದೇಶಾದ್ಯಂತ ಕುತೂಹಲ ಕೆರಳಿಸಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್ ಮತ್ತು...

error: Content is protected !!