Connect with us

Hi, what are you looking for?

ಪ್ರಮುಖ ಸುದ್ದಿ

ಈ ಬಾರಿ ಚಿತ್ರಸಂತೆಯೂ ಆನ್ ಲೈನ್ ನಲ್ಲೇ ನಡೆಯಲಿದೆ..!

ಬೆಂಗಳೂರು: ಚಿತ್ರಸಂತೆ ಯಾವಾಗ ಶುರುವಾಗುತ್ತೊ ಅಂತ ಕಾಯುವವರು ತುಂಬಾ ಜನರಿದ್ದಾರೆ. ಆದ್ರೆ ಈ ವರ್ಷ ಚಿತ್ರಸಂತೆಗೆ ಹೋಗಬೇಕೆಂದುಕೊಂಡವರಿಗೆ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿಯ ಚಿತ್ರಸಂತೆಯನ್ನ ಆನ್ ಲೈನ್ ನಲ್ಲೇ ಮಾಡಲು ನಿರ್ಧರಿಸಿದ್ದಾರೆ.

ಇದೇ ಜನವರಿ 3 ರಿಂದ ಒಂದು ತಿಂಗಳ ಕಾಲ ಚಿತ್ರಸಂತೆ ನಡೆಯಲಿದೆ. ಚಿತ್ರಕಲಾ ಪರಿಷತ್ ಗೆ 60 ವರ್ಷ ತುಂಬಿದೆ. ಇದೇ ಮೊದಲ ಬಾರಿಗೆ ಆನ್ ಲೈನ್ ನಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ.

ಜನವರಿ 3 ರಿಂದ ತಿಂಗಳ ಕಾಲ ಆನ್ ಲೈನ್ ಮೂಲಕ ಚಿತ್ರಸಂತೆ ಆಯೋಜನೆ ಮಾಡಲಾಗಿದೆ. ಈ ಬಾರಿಯ ಚಿತ್ರಸಂತೆಯನ್ನು ಕೊರೊನಾ ಸೇನಾನಿಗಳಿಗೆ ಅರ್ಪಣೆ ಮಾಡಲಾಗುತ್ತಿದೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್ ಮಾಹಿತಿ ನೀಡಿದ್ದಾರೆ.

ಈ ಬಾರಿ ಚಿತ್ರಸಂತೆಯಲ್ಲಿ 1500 ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಕಲಾವಿದರಿಗೂ ಒಂದು ಆನ್ ಲೈನ್ ಪುಟವನ್ನು ಮೀಸಲಿಡಲಾಗುತ್ತದೆ ಎಂದು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

ಪ್ರಮುಖ ಸುದ್ದಿ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ...

error: Content is protected !!