Connect with us

Hi, what are you looking for?

ಪ್ರಮುಖ ಸುದ್ದಿ

ಕುರುಗೋಡು ಪುರಸಭೆಗೆ ನೂತನ ಮುಖ್ಯಾಧಿಕಾರಿಯಾಗಿ ಪರುಶುರಾಮ ಅಧಿಕಾರ ಸ್ವೀಕಾರ

ಬಳ್ಳಾರಿ. (ನ. 21) : ಜಿಲ್ಲೆಯ ಕುರುಗೋಡು ತಾಲೂಕಿನ ಪುರಸಭೆ ಅಧಿಕಾರಿ ಎಚ್. ಫಿರೋಜ್ ಖಾನ್ ವರ್ಗಾವಣೆ ಗೊಂಡ ಹಿನ್ನಲೆ ಅವರ ಸ್ಥಾನಕ್ಕೆ ನೂತನ ಅಧಿಕಾರಿಯಾಗಿ ಪರುಶುರಾಮ ಅವರು ಆಯ್ಕೆಗೊಂಡು ಶನಿವಾರ ಅಧಿಕಾರ ಸ್ವೀಕಾರ ಮಾಡಿದರು.

ನಂತರ ಮಾತನಾಡಿದ ಅವರು, ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಸರ್ವ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಟ್ಟಣದ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಅದರಂತೆ ಕುಡಿಯುವ ನೀರು, ಸ್ವಚ್ಛತೆ, ರಸ್ತೆ ಅಭಿವೃದ್ಧಿ, ಬೀದಿ ದೀಪಾ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬಳ್ಳಾರಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಹೊಸಪೇಟೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಆಹ್ವಾನ ನೀಡಿದ್ದಾರೆ. ಪಕ್ಷಕ್ಕೆ ಬರಲು ಬಯಸುವವರಿಗೆ ಯಾವುದೆ ಷರತ್ತುಗಳಿಲ್ಲ...

ಪ್ರಮುಖ ಸುದ್ದಿ

ಚಿತ್ರದುರ್ಗ : ಬಳ್ಳಾರಿ ಜಿಲ್ಲೆಗೆ ಮೊಳಕಾಲ್ಮುರು ತಾಲ್ಲೂಕನ್ನು ಸೇರ್ಪಡೆಗೊಳಿಸುವಂತೆ ವಕೀಲ ಕುಮಾರ್‌ ಗೌಡ ಸರ್ಕಾರವನ್ನು ಒತ್ತಾಯಿಸಿದರು. ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬಳ್ಳಾರಿ ಜಿಲ್ಲೆ ವಿಭಜನೆಯಾಗಿ ವಿಜಯನಗರ ಹೊಸ ಜಿಲ್ಲೆಯಾಗಿ ರಚನೆಯಾದಲ್ಲಿ...

ಪ್ರಮುಖ ಸುದ್ದಿ

ಬಳ್ಳಾರಿ : ಅಖಂಡ ಬಳ್ಳಾರಿಯನ್ನು ವಿಭಜನೆ ಮಾಡಿದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರೇ ತಕ್ಕ ಕಲಿಸಲಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಕೆ ನೀಡಿದರು. ಸುದ್ದಿಗಾರರ ಜತೆ ಮಾತನಾಡಿ, ಪ್ರತ್ಯೇಕ...

ಪ್ರಮುಖ ಸುದ್ದಿ

ಬೆಂಗಳೂರು: ವಿಜಯನಗರವನ್ನು ನೂತನ ಜಿಲ್ಲೆಯಾಗಿ ಘೋಷಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಿದ್ದು, ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ...

ಪ್ರಮುಖ ಸುದ್ದಿ

ನವದೆಹಲಿ : ಸದ್ಯಕ್ಕೆ ಬಳ್ಳಾರಿ ಪ್ರವೇಶಿಸುವ ಭಾಗ್ಯ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ದೊರೆಯುವ ಲಕ್ಷಣ ಕಾಣುತ್ತಿಲ್ಲ. ಬಳ್ಳಾರಿ ಸೇರಿ 3 ಜಿಲ್ಲೆಗಳ ಪ್ರವೇಶಕ್ಕೆ ಜನಾರ್ಧನ ರೆಡ್ಡಿ ಅನುಮತಿ ಕೋರಿ ಸುಪ್ರೀಂಕೋರ್ಟ್ಗೆ...

ಪ್ರಮುಖ ಸುದ್ದಿ

ಕುರುಗೋಡು(ನ.6):ಸಮೀಪದ ಸಿರಿಗೇರಿ ಗ್ರಾಮದ ತೆಕ್ಕಲಕೋಟೆ ರಸ್ತೆ ಮಾರ್ಗದಲ್ಲಿ ಕೊಳ್ಳಿ ಈರಣ್ಣ ಎಂಬ ರೈತ ಬೆಳೆದ ಮೆಣಿಸಿನಕಾಯಿ ಬೆಳೆಯಲ್ಲಿ 8 ಕೆಜಿ ಗಾಂಜಾ (4) ಗಿಡಗಳು ಬೆಳೆದಿದ್ದು, ಖಚಿತ ಮಾಹಿತಿ ಮೇರೆಗೆ ಸಿರಿಗೇರಿ ಪಿಎಸ್ಐ...

ಪ್ರಮುಖ ಸುದ್ದಿ

ಬಳ್ಳಾರಿ. (ನ. 03) : ಕಳೆದ ತಿಂಗಳ 10 ನೇ ತಾರೀಖು ದಂದು ಬೆಳಗಿನ ಜಾವಾ 1 ಗಂಟೆ ಸುಮಾರಿಗೆ ಬೀದರ್ ಮತ್ತು ಶ್ರೀರಂಗ ಪಟ್ಟಣ ರಾಷ್ಟ್ರೀಯ ಹೆದ್ದಾರಿ ನಂ 150 (ಎ...

ಪ್ರಮುಖ ಸುದ್ದಿ

ಬಳ್ಳಾರಿ, (ಅ.20) : ಮೆಣಸಿನಕಾಯಿ ಜಮೀನಿನಲ್ಲಿ ಕಳೆ ತಗೆಯುವಲ್ಲಿ ನಿರತರಾಗಿದ್ದ ಮಹಿಳೆಯರಿಬ್ಬರ ಮೇಲೆ ಬಿದ್ದ ಸಿಡಿಲಿಗೆ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಕುರುಗೋಡು ಪಟ್ಟಣದ ಸಮೀಪದ ಬೈರಾಪುರ ಗ್ರಾಮದ ಬಳಿಯ ಜಮೀನಿನಲ್ಲಿ ಸಂಭವಿಸಿದೆ....

ಪ್ರಮುಖ ಸುದ್ದಿ

ಬಳ್ಳಾರಿ, (ಆ.29) : ಸುಪ್ರೀಂ ಕೋರ್ಟ್ ಅನುಮತಿ ಪಡೆದು ನಾಳೆ(ಭಾನುವಾರ) ಬಳ್ಳಾರಿಗೆ ಬರಬೇಕೆಂದು ತವಕದಲ್ಲಿದ್ದ ಗಾಲಿ ಜನಾರ್ಧನ ರೆಡ್ಡಿಗೆ ಕರೋನ ಶಾಕ್ ನೀಡಿದೆ. ಈ ಕುರಿತು ಸ್ವತಃ ಅವರೇ ತಮ್ಮ ಫೇಸ್‌ಬುಕ್‌ ನಲ್ಲಿ...

error: Content is protected !!