Connect with us

Hi, what are you looking for?

ಪ್ರಮುಖ ಸುದ್ದಿ

ದಾವಣಗೆರೆಯ ಈ ಏರಿಯಾಗಳಲ್ಲಿ ಅಕ್ಟೋಬರ್ 17 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ (ಅ.16) : 220 ಕೆ.ವಿ. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆ.ವಿ. ಸರಸ್ವತಿ ಫೀಡರ್‍ನಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.17 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಎಸ್.ಎಸ್. ಹೈಟೆಕ್ ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....

ಪ್ರಮುಖ ಸುದ್ದಿ

ದಾವಣಗೆರೆ (ಆ.27) : ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನವು ಅ.28 ರಂದು ನಡೆಯಲಿದ್ದು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿ ಒಟ್ಟು 29 ಮತಗಟ್ಟೆ...

ಪ್ರಮುಖ ಸುದ್ದಿ

ದಾವಣಗೆರೆ (ಅ.21) : ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್20) : 220ಕೆ.ವಿ ಸ್ವೀಕರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ 66/11ಕೆ.ವಿ. ಹೊಳಲ್ಕೆರೆ, ಚಿತ್ರಹಳ್ಳಿ, ಹೆಚ್.ಡಿ. ಪುರ, ರಾಮಗಿರಿ ಪಂಡರಹಳ್ಳಿ, ಹಿರೇಗುಂಟನೂರು, ಭರಮಸಾಗರ ಮತ್ತು ಸಿರಿಗೆರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ...

ಪ್ರಮುಖ ಸುದ್ದಿ

ದಾವಣಗೆರೆ (ಅ.19) : 66/11 ಕೆ.ವಿ. ವಿ.ವಿ. ಕೇಂದ್ರ ದಾವಣಗೆರೆಯಿಂದ ಹೊರಡುವ ಮೌನೇಶ್ವರ, ಜಯನಗರ, ಇ.ಎಸ್.ಐ ಮತ್ತು ಡಿ.ಸಿ.ಎಂ. ಫೀಡರ್‍ಗಳಲ್ಲಿ ಹಾಗೂ 220 ಕೆ.ವಿ. ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ವಾಟರ್ ವಕ್ರ್ಸ್,...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿ ಆವರಣ, ಎ.ಪಿ.ಎಂ.ಸಿ ಈರುಳ್ಳಿ ಮಾರ್ಕೆಟ್ ಪಿಸಾಳೆ ಕಾಂಪೌಡ್ ಫೈರ್ ಸ್ಟೇಷನ್ ಹಿಂಭಾಗ, ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು...

ಪ್ರಮುಖ ಸುದ್ದಿ

ದಾವಣಗೆರೆ (ಅ.16): ಜಿಲ್ಲೆಯಲ್ಲಿ ಅ.15 ರಂದು 1.0 ಮಿ.ಮೀ ಸರಾಸರಿ ಮಳೆಯಾಗಿದ್ದು, 3.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : ಪ್ರತಿಯೊಬ್ಬ ನಾಗರೀಕರು ಸ್ವಯಂ ಪ್ರೇರಣೆಯಿಂದ ಕೋವಿಡ್-19 ಗಂಟಲು ಮಾದರಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಅತೀ ಬೇಗ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಮುಂದಾಗುವ ಗಂಡಾಂತರವನ್ನು ತಡೆಗಟ್ಟಬಹುದು ಎಂದು ದಾವಣಗೆರೆ ತಾಲ್ಲೂಕು...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : ಹೊಸಪೇಟೆ ವಿಭಾಗದ ಜಾರಿ ಮತ್ತು ತನಿಖೆಯ ಜಂಟಿ ಆಯುಕ್ತರು ಇವರ ಮಾರ್ಗದರ್ಶನ ಮತ್ತು ದಾವಣಗೆರೆ ಅಬಕಾರಿ ಉಪ ಆಯುಕ್ತರು ಇವರ ನೇತೃತ್ವದಲ್ಲಿ ಅ.14 ರಂದು ಚನ್ನಗಿರಿ ತಾಲ್ಲೂಕಿನ ಶೃಂಗಾರಬಾಗು...