Connect with us

Hi, what are you looking for?

ಪ್ರಮುಖ ಸುದ್ದಿ

ದಾವಣಗೆರೆ : ಅಕ್ಟೋಬರ್ 15 ರಂದು ಸುರಿದ ಮಳೆ ವಿವರ

ದಾವಣಗೆರೆ (ಅ.16): ಜಿಲ್ಲೆಯಲ್ಲಿ ಅ.15 ರಂದು 1.0 ಮಿ.ಮೀ ಸರಾಸರಿ ಮಳೆಯಾಗಿದ್ದು, 3.75 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆ 7.0 ಮಿ.ಮೀ ವಾಸ್ತವ ಮಳೆಯಾಗಿದೆ. ಹೊನ್ನಾಳಿ ಮತ್ತು ಜಗಳೂರು ತಾಲ್ಲೂಕುಗಳಲ್ಲಿ 3.0 ಮಿ.ಮೀ ವಾಡಿಕೆ ಇದ್ದು ಮಳೆಯಾಗಿರುವುದಿಲ್ಲ. ನ್ಯಾಮತಿ ತಾಲ್ಲೂಕಿನಲ್ಲಿ 3.0 ಮಿ.ಮೀ ವಾಡಿಕೆಗೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿರುತ್ತದೆ. ಜಿಲ್ಲೆಯಲ್ಲಿ ಸರಾಸರಿ 2.0 ಮಿ.ಮೀ ವಾಡಿಕೆಗೆ 1.0 ಮಿ.ಮೀ ವಾಸ್ತವ ಮಳೆಯಾಗಿರುತ್ತದೆ.

ದಾವಣಗೆರೆ ತಾಲ್ಲೂಕಿನಲ್ಲಿ 13 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.3.25 ಲಕ್ಷ ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕಿನಲ್ಲಿ 2 ಪಕ್ಕಾ ಮನೆಗಳು ಭಾಗಶಃ ಹಾನಿಯಾಗಿದ್ದು, ರೂ. 50 ಸಾವಿರ ನಷ್ಟ ಸಂಭವಿಸಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ರೂ.3.75 ಲಕ್ಷ ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....

ಪ್ರಮುಖ ಸುದ್ದಿ

ದಾವಣಗೆರೆ (ಆ.27) : ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನವು ಅ.28 ರಂದು ನಡೆಯಲಿದ್ದು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿ ಒಟ್ಟು 29 ಮತಗಟ್ಟೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್ 24) : ಜಿಲ್ಲೆಯಲ್ಲಿ ಅಕ್ಟೋಬರ್ 23 ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 70.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ 1 ರಲ್ಲಿ 0.4 ಮಿ.ಮೀ, 2 ರಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್23) : ಜಿಲ್ಲೆಯ ಹೊಸದುರ್ಗದಲ್ಲಿ ಅಕ್ಟೋಬರ್ 22 ರಂದು  60.4 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡ ಆದ  ಮಳೆ ವಿವರ ಇಂತಿದೆ. ಹೊಸದುರ್ಗ ತಾಲ್ಲೂಕು ವ್ಯಾಪ್ತಿಯ ಬಾಗೂರು 10, ಮತ್ತೋಡು 21.2,...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಅಕ್ಟೋಬರ್ 21 ರಂದು 52.6 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿದೆಢ ಆದ ಮಳೆ ವಿವರ ಇಂತಿದೆ. ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ಚಳ್ಳಕೆರೆಯಲ್ಲಿ 20.2...

ಪ್ರಮುಖ ಸುದ್ದಿ

ದಾವಣಗೆರೆ (ಅ.21) : ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ...

ಪ್ರಮುಖ ಸುದ್ದಿ

ದಾವಣಗೆರೆ (ಅ.19) : 66/11 ಕೆ.ವಿ. ವಿ.ವಿ. ಕೇಂದ್ರ ದಾವಣಗೆರೆಯಿಂದ ಹೊರಡುವ ಮೌನೇಶ್ವರ, ಜಯನಗರ, ಇ.ಎಸ್.ಐ ಮತ್ತು ಡಿ.ಸಿ.ಎಂ. ಫೀಡರ್‍ಗಳಲ್ಲಿ ಹಾಗೂ 220 ಕೆ.ವಿ. ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ವಾಟರ್ ವಕ್ರ್ಸ್,...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : ಶುಕ್ರವಾರ ನಗರದ ತಹಶೀಲ್ದಾರ್ ಕಚೇರಿ ಆವರಣ, ಎ.ಪಿ.ಎಂ.ಸಿ ಈರುಳ್ಳಿ ಮಾರ್ಕೆಟ್ ಪಿಸಾಳೆ ಕಾಂಪೌಡ್ ಫೈರ್ ಸ್ಟೇಷನ್ ಹಿಂಭಾಗ, ಆರ್.ಎಂ.ಸಿ ರಸ್ತೆ, ಪಿ.ಬಿ.ರಸ್ತೆ ಹಾಗೂ ವಿನೋಬನಗರದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು...

ಪ್ರಮುಖ ಸುದ್ದಿ

ದಾವಣಗೆರೆ (ಅ.16) : 220 ಕೆ.ವಿ. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಹೊರಡುವ 11ಕೆ.ವಿ. ಸರಸ್ವತಿ ಫೀಡರ್‍ನಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.17 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05...