Connect with us

Hi, what are you looking for?

ಪ್ರಮುಖ ಸುದ್ದಿ

BREAKING : ಐಸಿಯುನಲ್ಲಿ ಎಸ್‌ ಪಿ ಬಾಲಸುಬ್ರಮಣ್ಯಂ

ಚೆನ್ನೈ, ಸುದ್ದಿಒನ್, (ಆ.14):ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣ್ಯಂ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಆಸ್ಪತ್ರೆಯ ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಸ್‌ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯದ ಕುರಿತು ವೈದ್ಯರು ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕರೋನಾ ರೋಗಲಕ್ಷಣಗಳೊಂದಿಗೆ ಅವರನ್ನು ಈ ತಿಂಗಳ 5 ರಂದು ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ಆರೋಗ್ಯದಲ್ಲಿ ಏರುಪೇರಾಗಿ ಸ್ವಲ್ಪ ಕ್ಷೀಣಿಸುತ್ತಿರುವುದರಿಂದ ಎಸ್‌ಪಿಬಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಐಸಿಯುಗೆ ಸ್ಥಳಾಂತರಿಸಲಾಗಿದೆ.

ಪ್ರಸ್ತುತ ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿಯನ್ನು ನುರಿತ
ವೈದ್ಯಕೀಯ ತಂಡ ಪರಿಶೀಲಿಸುತ್ತಿದೆ. ಕಳೆದ ರಾತ್ರಿಯಿಂದ ಅವರ ಆರೋಗ್ಯ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.ಇನ್ನೂ ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ನವದೆಹಲಿ: ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ವೈರಸ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಮೊದಲ ಬಲಿಯಾಗಿದೆ. ಕೊರೊನಾ ವೈರಸ್ ಗೆ ತುತ್ತಾಗಿದ್ದ ಸಿಬ್ಬಂದಿ...

ಪ್ರಮುಖ ಸುದ್ದಿ

ಜೋಹಾನ್ಸಬರ್ಗ್ :ಯಾರು ಮುಖ್ಯರಲ್ಲ…ಯಾರು ಅಮುಖ್ಯರಲ್ಲ ಎಂಬಂತೆ ಕೊರೊನಾ ಮಹಾಮಾರಿ ಬಲಿ ತೆಗೆದುಕೊಳ್ಳುತ್ತಲೇ ಇದೆ. ಈ ಸಾವಿನ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ. ಸೌಥ್ ಆಫ್ರಿಕಾದಲ್ಲಿ ನೆಲೆಸಿರುವ ಸತೀಶ್...

ಪ್ರಮುಖ ಸುದ್ದಿ

ಮೈಸೂರು:ಮೈಸೂರಿನಲ್ಲಿಂದು ಭಾನುವಾರ 100 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,023 ಕ್ಕೇರಿದೆ. ಇಂದು 107 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ...

ಪ್ರಮುಖ ಸುದ್ದಿ

ನವದೆಹಲಿ :ಜನಪ್ರತಿನಿಧಿಗಳೇ ಕೊಂಚ ಬಿಡುವು ಮಾಡಿಕೊಂಡು ಈ ಸುದ್ದಿ ಓದಿ..ಇದು ನಿಮ್ಮ ಆರೋಗ್ಯದ ವಿಷಯ. ನಿರ್ಲಕ್ಷಿಸಿದರೆ ಅಪಾಯ ಖಚಿತ. ರಾಜಕಾರಣಿಗಳಿಗೆ ನಿತ್ಯ ನೂರಾರೂ ಪತ್ರಗಳು ಬರುತ್ತವೆ. ಇವುಗಳನ್ನು ಒಮ್ಮೆಯಾದರು ನೋಡುತ್ತೀರಾ. ಈ ಪತ್ರಗಳೇ...

ಪ್ರಮುಖ ಸುದ್ದಿ

ಚಿತ್ರದುರ್ಗ:ಜಿಲ್ಲೆಯಲ್ಲಿ ಭಾನುವಾರ 21 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 13,302ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 2136 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ 21 ಜನರಿಗೆ...

ಪ್ರಮುಖ ಸುದ್ದಿ

ನವದೆಹಲಿ : ಮನುಕುಲಕ್ಕೆ ಹೆಮ್ಮಾರಿಯಾಗಿರುವ ಕೊರೊ‌ನಾಗೆ ಲಸಿಕೆ ಸಿಗುವ ದಿನಗಳು ಸನಿಹವಾಗುತ್ತಿವೆ. ಈ ಹೊತ್ತಲ್ಲಿ ಲಸಿಕೆ ವಿತರಣೆಗೆ ಮೋದಿ ಮೆಗಾ ಫ್ಲ್ಯಾನ್ ಹಾಕಿಕೊಂಡಿದ್ದಾರೆ‌ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಶನಿವಾರ 35 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 13,281ಕ್ಕೆ ಏರಿಕೆಯಾಗಿದೆ.  ಶನಿವಾರ ಒಟ್ಟು 2,438 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 1781 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 869561 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 17 ಮಂದಿ ಸಾವನ್ನಪ್ಪಿದ್ದಾರೆ....

error: Content is protected !!