Connect with us

Hi, what are you looking for?

ಪ್ರಮುಖ ಸುದ್ದಿ

ನೀಟ್ ಫಲಿತಾಂಶದಲ್ಲಿ ಹೊಸ ದಾಖಲೆ ಬರೆದ ಚಿತ್ರದುರ್ಗದ “ಎಸ್ ಆರ್ ಎಸ್” ಕಾಲೇಜು

ಚಿತ್ರದುರ್ಗ, (ಅ.17) : ನಗರದ ಎಸ್ ಆರ್ ಎಸ್ ಪಿಯು ಕಾಲೇಜಿನ ಕು.ಗೌರಂಗ್ ಮಂಜುನಾಥ ಜಿ ಪಿ. 616 ಅಂಕಗಳನ್ನು ಪಡೆದು ಜಿಲ್ಲೆ ಹಿಂದೆಂದು ಕಾಣದ ಫಲಿತಾಂಶವನ್ನು ಪಡೆದು ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವಂತೆ ಮಾಡಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ನಂತರದ ಸ್ಥಾನಗಳಲ್ಲಿ ಕು.ಸುದೀಪ್ ಕೆ, 574 ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಕು.ರಚನಾ ಸಿ ಎಂ. 572 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಕ್ರಮವಾಗಿ ಕು.ಚೇತನ್ ಎಂ. ಎಲ್ 542, ಕು.ಮನೋಜ್ ಬಿ. 539, ಕು.ಆಕಾಶ್ ಆರ್ 530, ಕು.ಪೂರ್ವಿಕಾ ಬಿ ಎಂ. 517, ಕು.ಕೃತಿಕಾ ಆರ್ 515, ಕು.ದೀಪಿಕ ಅರ್ ಪ್ರಶಾಂತಿ 503 ಹಾಗೂ ಕು.ಅರ್ಫಾ ಎ ಆರ್ 502 ಅಂಕಗಳನ್ನು ಪಡೆದು ಮೊದಲ ಸುತ್ತಿನಲ್ಲೇ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಅವರಲ್ಲದೆ ಇತರೆ 24 ವಿದ್ಯಾರ್ಥಿಗಳು 400ಕ್ಕಿಂತ ಅಧಿಕ ಅಂಕಗಳಿಸಿದ್ದು, ಇವರೆಲ್ಲರೂ ವೈದ್ಯರಾಗುವ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಇದರೊಂದಿಗೆ ಎಸ್ ಆರ್ ಎಸ್ ಕಾಲೇಜೊಂದರಲ್ಲೇ 35ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ಎಂಬಿಬಿಎಸ್ ಸೀಟು, ಇತರೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯುರ್ವೇದ ಹಾಗೂ ಇತರೆ ಭಾರತೀಯ ವೈದ್ಯಕೀಯ ಪದ್ಧತಿಯ ಸೀಟುಗಳನ್ನು ಪಡೆದುಕೊಳ್ಳುವಂತಾಗಿದೆ. 2020ರ ನೀಟ್ ಪ್ರವೇಶ ಪರೀಕ್ಷೆ ಅರ್ಹತೆ ಗಳಿಸಿದವರ ಒಟ್ಟು ಸಂಖ್ಯೆ 138.

‘ಜೆಇಇ ಅಡ್ವಾನ್ಸ್ಡ್’ ನಲ್ಲಿ ರಾಷ್ಟ್ರಮಟ್ಟದ ಅತ್ಯುತ್ತಮ ರ್ಯಾಂಕ್‍ಗಳಿಸಿ ಗಮನ ಸೆಳೆದಿದ್ದ ಬೆನ್ನಲ್ಲೇ ‘ನೀಟ್’ನಲ್ಲೂ ಕೂಡ ಅಮೋಘ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ ಎ ಲಿಂಗಾರೆಡ್ಡಿ ಮತ್ತು ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ.ರವಿ ಟಿ.ಎಸ್. ಪ್ರಾಂಶುಪಾಲರಾದ ಶ್ರೀ ಗಂಗಾಧರ್ ಈ. ಹಾಗೂ ಬೋಧಕ ಹಾಗೂ ಬೋಧಕೇತರ ವೃಂದವವರು ಹೃದಯಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಮೈಸೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರಿನ ಪಬ್ಲಿಕ್ ಟಿವಿ ಹಿರಿಯ ವರದಿಗಾರ ಕೆ.ಪಿ.ನಾಗರಾಜ್ ಅವರನ್ನು ಮಾಧ್ಯಮ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರು ಜಿಲ್ಲಾಡಳಿತ ಆಯ್ಕೆ ಮಾಡಿದೆ. ಮೂಲತಃ ಚಿತ್ರದುರ್ಗದವರಾದ ಕೆ.ಪಿ.ನಾಗರಾಜ್ ಪಿಯುಸಿವರೆಗೂ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ಅಂದು ಕೊಂಡಿದ್ದನ್ನು ಸಾಧಿಸುವ ಸದೃಢ ಛಲದ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಒಮ್ಮೆ ನಿರ್ಧರಿಸಿದರೆ ಮುಗಿಯಿತು, ನಿರ್ಧಾರ ಫಲಿತಾಂಶವಾಗುವ ತನಕ ವಿರಮಿಸುವುದಿಲ್ಲ. ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ. ಅದಕ್ಕೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ಜಿಲ್ಲೆಯ ಹಿರಿಯ ಪತ್ರಕರ್ತ, ಕನ್ನಡಪ್ರಭ ಜಿಲ್ಲಾ ವರದಿಗಾರರಾದ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ಮತ್ತು ಹವ್ಯಾಸಿ ಪತ್ರಕರ್ತ ಕೆ.ಎಂ.ಮುತ್ತುಸ್ವಾಮಿ, ರಂಗಭೂಮಿ ಕಲಾವಿದ ಹೆಚ್.ಟಿ.ಸಿದ್ದನಾಯಕ, ಮರಗಾಲು ಕುಣಿತದ ಜಿ.ಗಿರೀಶ್ ಸೇರಿದಂತೆ 12 ಮಂದಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 38 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,342 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಚಿತ್ರದುರ್ಗ: ಸಣ್ಣ ಸಣ್ಣ ರಾಜ್ಯಗಳನ್ನು ಒಂದುಗೂಡಿಸಿ ಸಮಗ್ರ ಭಾರತವನ್ನು ಪ್ರಜಾಪ್ರಭುತ್ವದಡಿಯಲ್ಲಿ ತಂದವರು ಭಾರತದ ಮೊದಲ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಎಂದು ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಸ್ಮರಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31) : ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ನಮ್ಮ ನಿತ್ಯಜೀವನದಲ್ಲಿ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಯೋಜಿಸಿದ್ದ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....

ಪ್ರಮುಖ ಸುದ್ದಿ

ರಾಮಾಯಣ ಮತ್ತು ವಾಲ್ಮೀಕಿ ಖಾಸಗಿ ಎನ್ನುವಷ್ಟರ ಮಟ್ಟಿಗೆ ಜನರಲ್ಲಿ ಆರಾಧನಾಭಾವ ಮೂಡಿಸಿರುವುದು ಸಂತೋಷ ಮತ್ತು ಆತಂಕದ ವಿಷಯ. ರಾಮಾಯಣವನ್ನು ಕುರಿತು ಮಾತನಾಡುವಾಗ ಪೂರ್ವಗ್ರಹದಿಂದ ಮಾತಾಡಿದರೂ ವಸ್ತುನಿಷ್ಠವಾಗಿ ಮಾತಾಡಿದರೂ ತಪ್ಪೆನ್ನುವಂತೆ ಖಾಸಗಿಯಾಗಿ ಭಾವಿಸಿಕೊಳ್ಳುತ್ತಿರುವುದು. ರಾಮಾಯಣದ...

ದಿನ ಭವಿಷ್ಯ

ಶನಿವಾರ ರಾಶಿ ಭವಿಷ್ಯ-ಅಕ್ಟೋಬರ್-31,2020 ಅಶ್ವಿನಿ ಪೂರ್ಣಿಮಾ ಸೂರ್ಯೋದಯ: 06:16, ಸೂರ್ಯಸ್ತ: 17:49 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಹುಣ್ಣಿಮೆ – 20:18 ವರೆಗೆ ನಕ್ಷತ್ರ: ಅಶ್ವಿನಿ – 17:58 ವರೆಗೆ...