Connect with us

Hi, what are you looking for?

ಪ್ರಮುಖ ಸುದ್ದಿ

ಭಾರಿ ಸ್ಫೋಟ ಐವರು ಸಜೀವ ದಹನ

ಚೆನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ವಿರುಧುನಗರ ಜಿಲ್ಲೆಯ ಗಡಿಯಲ್ಲಿರುವ ಮುರುಗನೇರಿ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಡಿ.ಕಲ್ಲುಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಘಟನೆ ತನಿಖೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಸದ್ಯ ಚಳಿಗಾಲ ಆರಂಬವಾಗಿರುವ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಸೋನಿಯಾಗಾಂಧಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು...

ಪ್ರಮುಖ ಸುದ್ದಿ

ಚೆನ್ನೈ : ನಟ, ನಿರ್ದೇಶಕ, ನೃತ್ಯ ಸಂಯೋಜಕ ಪ್ರಭುದೇವ ಸೆಪ್ಟೆಂಬರ್‌ನಲ್ಲಿ ಬಿಹಾರ ಮೂಲದ ಫಿಸಿಯೋಥೆರಪಿಸ್ಟ್ ನೊಂದಿಗೆ ರಹಸ್ಯವಾಗಿ ಮುಂಬೈನ ಅವರ ನಿವಾಸದಲ್ಲಿ ಮರುಮದುವೆಯಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರಭುದೇವ ಅವರ ಆಪ್ತರೊಬ್ಬರು ಇದನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ....

ಪ್ರಮುಖ ಸುದ್ದಿ

ಚೆನ್ನೈ: ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ತಮಿಳುನಾಡಿನ ಮೆಲ್ಮರುವಾತ್ತೂರ್ ಬಳಿ ಈ ಘಟನೆ ನಡೆದಿದೆ. ಖುಷ್ಬೂ ಅವರಿದ್ದ ಕಾರಿಗೆ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ...

ಪ್ರಮುಖ ಸುದ್ದಿ

ಚೆನ್ನೈ : ರಜನಿಕಾಂತ್ ಅವರ ರಾಜಕೀಯ ಪ್ರವೇಶ ಮೊದಲಿನಿಂದಲೂ ಗೊಂದಲದಲ್ಲಿದೆ. ರಜನಿಕಾಂತ್ ಅವರು ಗುರುವಾರ ಮಾಡಿದ ಟ್ವೀಟ್ ನ ನಂತರ ಮತ್ತಷ್ಟು ಗೊಂದಲಮಯ ವಾತಾವರಣ ಸೃಷ್ಟಿಯಾಗಿದೆ. ಈ ಕಾರಣದಿಂದಾಗಿ ದೇಶದ ವಿವಿಧ ಭಾಗಗಳಿಂದ...

ಪ್ರಮುಖ ಸುದ್ದಿ

ಚೆನ್ನೈ : ಅಣ್ಣಾಡಿಎಂಕೆ ಪಕ್ಷದ ಕಳ್ಳಕುರಿಚಿ ಕ್ಷೇತ್ರದ ಶಾಸಕ ಪ್ರಭು (34) ಅವರು ನಿನ್ನೆಯಷ್ಟೇ (ಸೋಮವಾರ) ಪ್ರೇಮ ವಿವಾಹವಾಗಿದ್ದರು. ಇದೀಗ ವಿವಾದಕ್ಕೆ ಕಾರಣವಾಗಿದೆ. ಶಾಸಕ ಪ್ರಭು ತನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ...

ಪ್ರಮುಖ ಸುದ್ದಿ

ಚೆನ್ನೈ : ಇದು ಕಾಲಿವುಡ್ ಚಿತ್ರದ ಕಥೆಯಲ್ಲ ಬದಲಾಗಿ ತಮಿಳುನಾಡಿನಲ್ಲಿ ನಡೆದ ಘಟನೆ. ರಾಜಕಾರಣಿ ಶಾಸಕ, ಬಿಎ ವಿದ್ಯಾರ್ಥಿನಿ ಇವರಿಬ್ಬರ ಪ್ರೀತಿ ಪ್ರೇಮ, ಜಾತಿ ಭೇದ, ವಿದ್ಯಾರ್ಥಿನಿ ತಂದೆಯ ವಿರೋಧ ಮತ್ತು ಆತ್ಮಹತ್ಯೆ...

ಪ್ರಮುಖ ಸುದ್ದಿ

ಚೆನ್ನೈ, ಸುದ್ದಿಒನ್, (ಸೆ.26): ಗಾನನಂಧರ್ವ ಎಸ್‌ಪಿ ಬಾಲಸುಬ್ರಮಣ್ಯಂ ಅವರಿಗೆ ಕಣ್ಣೀರಿನ ವಿದಾಯದೊಂದಿಗೆ ಚೆನ್ನೈ ಬಳಿಯ ತಾಮರೈಪಕ್ಕಂ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಿತು. ಈ ಭೂಮಿ ಬಣ್ಣದ ಬುಗರಿ, ಆ ಶಿವನೇ ಚಾಟಿ ಕಣೋ,...

ಪ್ರಮುಖ ಸುದ್ದಿ

ಬೆಂಗಳೂರು, (ಸೆ.25) : ಸಂಗೀತ ಲೋಕದ ದೈತ್ಯ ಪ್ರತಿಭೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನದಿಂದ ಸಂಗೀತ ಪ್ರಿಯರಿಗೆ ತೀವ್ರ ಆಘಾತವಾಗಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರ ಪೂರ್ತಿ ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ. ಜೂನ್ 4,...

ಪ್ರಮುಖ ಸುದ್ದಿ

ಚೆನ್ನೈ , (ಸೆ.25):  ಗಾಂಧರ್ವ ಎಸ್ಪಿ ಬಾಲಸುಬ್ರಮಣ್ಯಂ (74) ಶುಕ್ರವಾರ ಮಧ್ಯಾನ್ಹ 1 : 04 ನಿಮಿಷಕ್ಕೆ ವಿಧಿವಶರಾದರು. ಅವರು ಗುರುವಾರ ರಾತ್ರಿಯಿಂದ ಉಸಿರಾಡಲು ತೀವ್ರ ತೊಂದರೆ ಅನುಭವಿಸಿದರು. ಮತ್ತು ಶುಕ್ರವಾರ ಮಧ್ಯಾಹ್ನ ವೆಂಟಿಲೇಟರ್‌ನಲ್ಲಿ...

error: Content is protected !!