Connect with us

Hi, what are you looking for?

ಪ್ರಮುಖ ಸುದ್ದಿ

ನವೆಂಬರ್ 17ರಿಂದ ಪದವಿ ಕಾಲೇಜು ಆರಂಭ

ಬೆಂಗಳೂರು : ನವೆಂಬರ್ 17ರಿಂದ ಪದವಿ ಕಾಲೇಜು ಆರಂಭಿಸಲು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ ನಾರಾಯಣ್ ಮಾಹಿತಿ ನೀಡಿದರು.

ಇಂಜಿನಿಯರಿಂಗ್, ಮೆಡಿಕಲ್ ಹಾಗೂ ಡಿಪ್ಲೊಮಾ ತರಗತಿಗಳ ಆರಂಭಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ
ಕರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳೊಂದಿಗೆ ಮಾರ್ಗಸೂಚಿಗಳನ್ನು ಅನುಸರಿಸಿ ನವೆಂಬರ್ 17ರಿಂದ ಕಾಲೇಜು ಆರಂಭಿಸಲು ಅನುಮತಿ ನೀಡಲಾಯಿತು.

ಹೈಬ್ರಿಡ್ ಮಾದರಿಯಲ್ಲಿ ತರಗತಿಗೆ ಹಾಜರಾಗಿಯಾದರೂ ಅಥವಾ ಆನ್ ಲೈನ್ ತರಗತಿಯಲ್ಲಿ ಹಾಜರಾಗಿಯಾದರೂ ವಿದ್ಯಾರ್ಥಿಗಳು ಕಲಿಯಬಹುದು ಎಂದು ತಿಳಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ದಾವಣಗೆರೆ:ಕೆಲ ದಿನಗಳಿಂದ ಮುನ್ನಲೆಗೆ ಬಂದಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೆರೆ ಎಳೆದಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳು ರಚನೆಯಾದ ಬೆನ್ನಲ್ಲೇ ‘ಒಕ್ಕಲಿಗೆ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ಘೋಷಿಸುತ್ತಿದ್ದಂತೆ ಎಲ್ಲ ಜಾತಿ ನಾಯಕರು ನಮ್ಮ ಸಮುದಾಯಕ್ಕೂ...

error: Content is protected !!