Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ 35 ಜನರಿಗೆ ಕೋವಿಡ್ ಸೋಂಕು ದೃಢ : 228 ಸಕ್ರಿಯ ಪ್ರಕರಣ

ಚಿತ್ರದುರ್ಗ : ಜಿಲ್ಲೆಯಲ್ಲಿ ಶನಿವಾರ 35 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 13,281ಕ್ಕೆ ಏರಿಕೆಯಾಗಿದೆ. 

ಶನಿವಾರ ಒಟ್ಟು 2,438 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ವರದಿಯಲ್ಲಿ 35 ಜನರಿಗೆ ಕೋವಿಡ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ 228 ಸಕ್ರಿಯ ಪ್ರಕರಣಗಳಿವೆ.

ಒಟ್ಟು 64 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 12,988 ಜನ ಗುಣಮುಖರಾಗಿದ್ದಾರೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,07,381 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 1,50,636 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,353,917 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 91 ಜನರ ವರದಿ ಬರುವುದು ಬಾಕಿ ಇದೆ. 497 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್24):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,399 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.24) : ಕೆಲ ದಿನಗಳಿಂದ ತಾಲೂಕಿನ ಸಿರಿಗೆರೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಮಂಗಳವಾರ ಬೋನಿಗೆ ಬಿದ್ದಿದೆ. ಸಿರಿಗೆರೆ ಸಮೀಪದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಚಳ್ಳಕೆರೆ :ಮಾನಸಿಕ ಅಸ್ವಸ್ಥನನ್ನು ರಕ್ಷಿಸಿದ ಚಳ್ಳಕೆರೆ ಪೊಲೀಸರು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ನೆಹರು ವೃತ್ತದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿರುಗಾಡುತ್ತಿದ್ದ ಜನತಾ ಕಾಲೋನಿಯ ಲೇಟ್ ಹನುಮಂತಪ್ಪ ಅವರ ಮಗನಾದ ಮಾನಸಿಕ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ನವೆಂಬರ್-24,2020 ಸೂರ್ಯೋದಯ: 06:26, ಸೂರ್ಯಸ್ತ: 17:46 ಶಾರ್ವರಿ ನಾಮ ಸಂವತ್ಸರ ಕಾರ್ತಿಕ ಮಾಸ ದಕ್ಷಿಣಾಯಣ ತಿಥಿ: ದಶಮೀ – 26:41+ ವರೆಗೆ ನಕ್ಷತ್ರ: ಪೂರ್ವಾ ಭಾದ್ರ – 15:32 ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್23): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 33 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,335 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

error: Content is protected !!