Connect with us

Hi, what are you looking for?

ಪ್ರಮುಖ ಸುದ್ದಿ

ಆನ್ ಲೈನ್ ಕ್ಲಾಸ್ ವೇಳೆಯಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ತುಮಕೂರು : ಆನ್ಲೈನ್ ಕ್ಲಾಸ್ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಾಗದ ಘಟನೆ ತುಮಕೂರಿನಲ್ಲಿ ನಡೆದಿದೆ.

ಕೋವಿಡ್ ಹಿನ್ನಲೆಯಲ್ಲಿ ಕೊರಟಗೆರೆ ತಾಲೂಕಿನ ಮನೆಯಲ್ಲೇ ಆನ್ಲೈನ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿ ಕಲಿಯುತ್ತಿದ್ದಳು. ಈ ವೇಳೆ ಒಬ್ಬಳೇ ಇರುವುದನ್ನು ಗಮನಿಸಿದ ಪಕ್ಕದ ಮನೆ ಯುವಕ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ.

ಗೌರಿಬಿದನೂರು ಮೂಲದ 23 ವರ್ಷದ ಆರೋಪಿಯನ್ನು ಪೊಲೀಸರು ಪೋಸ್ಕೋ ಕಾಯ್ದೆಯಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಸಿಪಿಐ ನಧಾಪ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು: ಚಿತ್ರಸಂತೆ ಯಾವಾಗ ಶುರುವಾಗುತ್ತೊ ಅಂತ ಕಾಯುವವರು ತುಂಬಾ ಜನರಿದ್ದಾರೆ. ಆದ್ರೆ ಈ ವರ್ಷ ಚಿತ್ರಸಂತೆಗೆ ಹೋಗಬೇಕೆಂದುಕೊಂಡವರಿಗೆ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿಯ ಚಿತ್ರಸಂತೆಯನ್ನ ಆನ್ ಲೈನ್ ನಲ್ಲೇ ಮಾಡಲು ನಿರ್ಧರಿಸಿದ್ದಾರೆ. ಇದೇ...

ಪ್ರಮುಖ ಸುದ್ದಿ

ಮೈಸೂರು: ಆಕ್ಷೇಪಾರ್ಹ ವಿಡಿಯೋಗಳಿದ್ದ ಮೊಬೈಲ್ ಫೋನ್ ನ ಎಸ್ ಡಿ ಕಾರ್ಡ್ ಕಳೆದುಕೊಂಡ ಮೈಸೂರಿನ ವೈದ್ಯರೊಬ್ಬರು 30 ಲಕ್ಷ ರೂ.ಕಳೆದು ಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ದಟ್ಟಗಳ್ಳಿ ನಿವಾಸಿ ಡಾ....

ಪ್ರಮುಖ ಸುದ್ದಿ

ತುಮಕೂರು : ಸಮುದಾಯದ ಸಚಿವರ ಹಾಗೂ ಮುಖಂಡರ ಒತ್ತಡಕ್ಕೆ ಮಣಿದು ಮನವಿ ಸಲ್ಲಿಸಿದ ಒಂದೇ ದಿನಕ್ಕೆ ಸಿಎಂ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ...

ಪ್ರಮುಖ ಸುದ್ದಿ

ಮೈಸೂರು : ಗ್ರಾಮ ಪಂಚಾಯಿತಿ ಚುನಾವಣೆಗೆ ಹಣ ನೀಡುವಂತೆ ಪೀಡಿಸಿದ ಪತಿ ಕೊನೆಗೆ ಪತ್ನಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ದೊಡ್ಡಮುಲಗೂಡು ಗ್ರಾಪಂ ಮಾಜಿ ಸದಸ್ಯ ರಮೇಶ್ ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕು....

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.15) : ಮನೆ ಬೀಗ ಮುರಿದು ಬಂಗಾರದ ಒಡವೆ, ನಗದು ಕಳವು ಮಾಡಿರುವ ಘಟನೆ ಹೊಸದುರ್ಗ ತಾಲ್ಲೂಕು ಮಾವಿನಕಟ್ಟೆ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಗ್ರಾಮದ ಮೀನಾಕ್ಷಮ್ಮ ಮನೆ ಬೀಗ ಹಾಕಿಕೊಂಡು...

ಪ್ರಮುಖ ಸುದ್ದಿ

ತುಮಕೂರು : ನಗರದ ಬಿಎಚ್ ರಸ್ತೆಯ ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶನಿವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ...

ಪ್ರಮುಖ ಸುದ್ದಿ

ಚಿತ್ರದುರ್ಗ : ಬೈಕ್ ಸವಾರನನ್ನು ಹಿಂಬಾಲಿಸಿ ಹೊಂಚು ಹಾಕಿ ಲಕ್ಷಾಂತರ ರೂಪಾಯಿ ಕಳ್ಳತನವಾದ ಪ್ರಕರಣ ಬಯಲಿಗೆ ಬಂದಿದೆ. ಲಕ್ಷ್ಮಿ ಪೂಜೆಗೆ ಭೀಮಸಮುದ್ರ ಅಡಿಕೆ ಮಂಡಿಯ ವ್ಯವಸ್ಥಾಪಕರು 7 ಲಕ್ಷ ನಗದು ತೆಗೆದು ಕೊಂಡು...

ಪ್ರಮುಖ ಸುದ್ದಿ

ಚಿತ್ರದುರ್ಗ : ಪ್ರೇಮ ವ್ಯಾಮೋಹಕ್ಕೆ ಸಿಲುಕಿದ ವ್ಯಕ್ತಿ ತನ್ನ ಪ್ರಿಯತಮೆ ಹಾಗೂ ಆಕೆಯ ಮಗನನ್ನು ಬರೆಯಿಟ್ಟು ಹಿಂಸೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಘಟ್ಟಿಹೊಸಹಳ್ಳಿಯ ಆರೋಪಿ ಶಿವಮೂರ್ತಿ(30) ಈಗ ಪೊಲೀಸರ ಅತಿಥಿಯಾಗಿದ್ದಾನೆ. ತಾಳ್ಯ...

error: Content is protected !!