Connect with us

Hi, what are you looking for?

ಪ್ರಮುಖ ಸುದ್ದಿ

ದಕ್ಷಿಣ ಕೊರಿಯಾದಲ್ಲಿ ಬಾರಿ ಅಗ್ನಿ ದುರಂತ ! ವಿಡಿಯೋ ನೋಡಿ

sharana samskruthi ustav 2020_suddione banner 1

ಸಿಯೋಲ್:  ದಕ್ಷಿಣ ಕೊರಿಯಾದ ನಗರವಾದ ಉಲ್ಸಾನ್‌ನಲ್ಲಿ 33 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಗುರುವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿಯು ಕಟ್ಟಡದ 12 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು 8 ನೇ ಮಹಡಿಗೂ ವ್ಯಾಪಿಸಿತು. ಅಗ್ನಿ ಅವಘಡ ಹೇಗೆ ಸಂಭವಿಸಿತು ಮತ್ತು ಸಾವು ನೋವಿನ ಕುರಿತು ಮಾಹಿತಿ ಸ್ಪಷ್ಟವಾಗಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಗಾಳಿ ಹೆಚ್ಚಾಗಿ ಬೀಸುತ್ತಿದ್ದರಿಂದ ಬೆಂಕಿ ಒಂದು ಬ್ಲಾಕ್‌ನಿಂದ ಮತ್ತೊಂದು ಬ್ಲಾಕ್‌ಗೆ ವೇಗವಾಗಿ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂಭತ್ತೆಂಟು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್‌ನಲ್ಲಿ ಉಲ್ಸಾನ್‌ನ ಅಪಾರ್ಟ್‌ಮೆಂಟ್‌ನಲ್ಲಿ ಇದೇ ರೀತಿಯ ಅಗ್ನಿ ದುರಂತ ಸಂಭವಿಸಿ 38 ಮಂದಿ ಸಾವನ್ನಪ್ಪಿದ್ದರು.

ಶರಣ ಸಂಸ್ಕೃತಿ  ಉತ್ಸವ

Click to comment

Leave a Reply

Your email address will not be published. Required fields are marked *

You May Also Like