ಲತಾ ಮಂಜುನಾಥ್ ನಿಧನ

0 Min Read

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.03 : ನಗರದ ಜೆಸಿಆರ್ ಬಡಾವಣೆ 5ನೇ ಕ್ರಾಸ್ ನಿವಾಸಿ ಶ್ರೀಮತಿ ಲತಾ ಮಂಜುನಾಥ್ (ಅಂಬುಜ) (56) ಅನಾರೋಗ್ಯದಿಂದ ನಿಧನರಾದರು.

ಮೃತರು ಪತಿ ಓರ್ವ ಪುತ್ರಿ,ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಶನಿವಾರ ಮಧ್ಯಾಹ್ನ 1:00 ಗಂಟೆಗೆ ಆಯಿತೋಳು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *