ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಆ. 23 : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ, ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸುವ ಜಂಟಿ ಸುತ್ತೋಲೆ ಹಿಂಪಡೆಯುವಂತೆ ಕೋರಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕ ಮತ್ತು ಪ್ರಾಂಶುಪಾಲರ ಸಂಘದಿಂದ ಉಪನಿರ್ದೇಶಕರ ಮೂಲಕ ನಿರ್ದೇಶಕರಿಗೆ ಮನವಿಯನ್ನು ಸಂಜೆ ಸಲ್ಲಿಸಲಾಯಿತು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕ ಮತ್ತು ಪ್ರಾಂಶುಪಾಲರ ಶೈಕ್ಷಣಿಕ ಚಟುವಟಿಕೆಗಳ ಕಾರ್ಯವೈಖರಿಯನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಡಯಟ್‍ನ ಹಿರಿಯ ಉಪನ್ಯಾಸಕರಿಗೆ ನೀಡಿರುವ ಆದೇಶವನ್ನು ದಿನಾಂಕ : 18.10.2025 ರಂದು ಹೊರಡಿಸಿರುವ ಜಂಟಿ ಸುತ್ತೋಲೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಗಾವಹಿಸುವ ಉದ್ದೇಶದಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿತ್ತಿರುವ ಹಿರಿಯ ಉಪನ್ಯಾಸಕರ ಮೂಲಕ ಸ್ಥಳೀಯ ಪರಿಶೀಲನೆಗಳನ್ನು ನಡೆಸುವಂತೆ ತೀರ್ಮಾನಿಸಲಾಗಿದೆ. ಆSಇಖಖಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ನಿರ್ದೇಶನಾಲಯಗಳು ಒಟ್ಟಿಗೆ ಹೊರಡಿಸಿರುವ ಈ ಜಂಟಿ ಸುತ್ತೋಲೆ ಪದವಿ ಪೂರ್ವ ಶಿಕ್ಷಣದ ಅಸ್ಮಿತೆ ಗೌರವ ಮತ್ತು ಶೈಕ್ಷಣಿಕ ತತ್ತ್ವಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಡಯಟ್‍ನ ಹಿರಿಯ ಉಪನ್ಯಾಸಕರು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದೀರಿ. ಆದರೆ ವಾಸ್ತವವಾಗಿ ಡಯಟ್‍ನಲ್ಲಿ ಇರುವ ಹುದ್ದೆ ಉಪನ್ಯಾಸಕರ ಹುದ್ದೆ ಅಲ್ಲ ಅದು ಪ್ರತಿಕ್ಷಕರ ಃ.Sಛಿ/ಃಂ ಃ.ಜ, ಏಇS ಡಯಟ್‍ನಲ್ಲಿ ಉಪನ್ಯಾಸಕರ ಹುದ್ದೆ ಇರುವುದಿಲ್ಲ ಸದರಿ ಹುದ್ದೆಯನ್ನು ಅಶಿಕ್ಷಕ ಎಂದು ಸಂಬೋಧನೆ ಮಾಡುತ್ತಾರೆ. ಅವರು ವಿಷಯಕ್ಕೆ ಸಂಬಂಧಪಟ್ಟಂತೆ ವಿಷಯಾಧಾರಿತ ಬೋಧನಾ ಪದ್ಧತಿ ಪಾಠ ಮಾಡುತ್ತಾರೆಯೇ ವಿನ: ಅವರಿಗೆ ಪದವಿ ಪೂರ್ವ ಶಿಕ್ಷಣದ ವಿಷಯಕ್ಕೆ ಸಂಬಂಧಪಟ್ಟಂತೆ (10-2) ಆಳವಾದ ಜ್ಞಾನ ಇರುವುದಿಲ್ಲ ಪದವಿ ಪೂರ್ವ ಶಿಕ್ಷಣ ಹಂತವು ಶಾಲಾ ತರಬೇತಿ ವಿಸ್ತರಣೆ ಅಲ್ಲ. ಅದು ವೈಜ್ಞಾನಿಕ ಪೂರ್ವ ಪಠ್ಯಕ್ರಮದ ವೈಜ್ಞಾನಿಕ ಹಿನ್ನೆಲೆ ಓಅಇಖಖಿ ಆಧಾರಿತ ವಿಷಯದ ವ್ಯಾಪ್ತಿ ಹಾಗೂ ಅಳವಾದ ಕಲ್ಪನೆಗಳ ಕುರಿತ ಅರಿವು ಇರುವದಿಲ್ಲ
ಃ.Sಛಿ/ಃಂ ಃ.ಇಜ. ಏಇS ಓಇಖಿ/Sಐಇಖಿ/ಒ.PhiಐP hಜ ಚಿ ಯೇಟ ಸತ್ತರು ಜೌಡ್ ಕಾಳಿಯಲ್ಲಿ ಸಿರರಲ್ಲಿ ಬಡ್ಡಿ ಆಹಾರದ ಬೋಧಕ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ. ಡಯಟ್ ” ಏಂಆಂಂಅ ವಾಸ್ತವಿಕ ಕ್ಷಮಾಧ್ಯಮಯ ಕ್ಷಣಕ್ಷಣ ಮಾತ್ರ ಸೇವಾ ಪೂರ್ವ ಶಿಕ್ಷಣ ಲಭ್ಯವಿದೆ ಗಣಿತ, ರಸಾಯನಶಾಸ್ತ್ರ ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟಿಂಗ್ ವಿಜ್ಞಾನ ವಿಷಯದ ಬಗ್ಗೆ ಪರಿಕಲ್ಪನೆಯ ಕೊರತೆ, ವಿಷಯದ ಬಗ್ಗೆ ಮೂಲಭೂತ ಅರಿವಿನ ಕೊರತೆ, ವಿಜ್ಞಾನ ಪದವಿಪೂರ್ವ ಮಟ್ಟದ ಉಪನ್ಯಾಸಕರ ಬೋಧನೆಯಲ್ಲಿ ಪೂರ್ಣ ದೃಷ್ಟಿ ಕೊರತೆ, ಎಸಡಿ? ಈ ಮೇಲಿನ ಎಲ್ಲಾ ಸಕಾರಣಗಳಿಂದಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ದಿನಾಂಕ 18-10-2025 ರಂದು ಹೊರಡಿಸಿರುವ ಸುತ್ತೋಲೆಯನ್ನು ಈ ಕೊಡಲೇ ಹಿಂಪಡೆಯಬೇಕು. ಇಲ್ಲವಾದರೆ ಯಾವುದೇ ಅನ್ಯ ಮಾರ್ಗವಿಲ್ಲದೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಮತ್ತು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದವತಿಯಿಂದ ತೀವ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಚಾರ್ಯರ ಸಂಘದ ಅಧ್ಯಕ್ಷರಾದ ಪಿ.ಎಂ.ರಾಜೇಶ್, ಕಾಯದರ್ಶಿ ಕೆ.ಎನ್.ವಂಸಂತ ಕುಮಾರ್, ಖಂಜಾಚಿ ಡಾ.ಶಬ್ಬೀರ್ ಆಹಮ್ಮದ್ ಖಾನ್, ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಕಾರ್ಯದರ್ಶಿ ಕಾಂತರಾಜ್, ಕಾರ್ಯಧ್ಯಕ್ಷರಾದ ಜಿ.ಎಸ್,ತಿಪ್ಪಸ್ವಾಮಿ ಖಂಜಾಚಿ ಎಸ್.ಕೆಂಚವೀರಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿ ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.
