Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಾಳೆ ಲೆನಿನ್ ಕ್ಲಬ್ ಶೋರೂಂ ಉದ್ಘಾಟನೆ: ಮಹಾನಟಿ ಖ್ಯಾತಿಯ ಗಗನಬಾರಿ ಆಗಮನ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 12 : 

ನಗರದಲ್ಲಿ ಫ್ಯಾಷನ್ ಪ್ರಿಯರಿಗೆ ಹೊಸ ಆಯ್ಕೆಯನ್ನು ನೀಡಲು ಲೆನಿನ್ ಕ್ಲಬ್ ಶೋರೂಂ ಉದ್ಘಾಟನೆ ನಾಳೆ (ಏಪ್ರಿಲ್ 13, 2026) ನಡೆಯಲಿದೆ. ಸೂಟಿಂಗ್‌ಗಳು, ಶರ್ಟ್‌ಗಳು, ಕಸ್ಟಮ್ ಟೈಲರಿಂಗ್ ಗಳೊಂದಿಗೆ ಆರಂಭಗೊಳ್ಳುತ್ತಿರುವ ಈ ಶೋರೂಂ ಉದ್ಘಾಟನಾ ಸಮಾರಂಭಕ್ಕೆ ಮಹಾನಟಿ ಖ್ಯಾತಿಯ ನಟಿ ಗಗನಾ  ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮವು ಬೆಳಿಗ್ಗೆ 11.00 ಗಂಟೆಗೆ ನಡೆಯಲಿದೆ.

ಇದೀಗ ವೈರಲ್ ಆಗಿರುವ ವಿಡಿಯೋ ಸಂದೇಶದಲ್ಲಿ ಗಗನಾ, “ನಾನು ನನ್ನ ಊರು ಚಿತ್ರದುರ್ಗಕ್ಕೆ ಬರುತ್ತಿದ್ದೇನೆ, ನೀವು ಎಲ್ಲರೂ ಬನ್ನಿ” ಎಂದು ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ. ಈ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಹೆಚ್ಚಾಗಿದೆ.

ಶೋರೂಂನಲ್ಲಿ ಗುಣಮಟ್ಟದ ಲಿನಿನ್ ಉಡುಪುಗಳು, ಆಧುನಿಕ ವಿನ್ಯಾಸದ ಸೂಟಿಂಗ್-ಶರ್ಟಿಂಗ್ ವಸ್ತುಗಳು, ಕಸ್ಟಮ್ ಟೈಲರಿಂಗ್ ಸೇವೆಗಳು ಹಾಗೂ ರೆಡಿ-ಮೇಡ್ ಉಡುಪುಗಳು ಲಭ್ಯವಾಗಲಿವೆ. ಉದ್ಘಾಟನಾ ಸಮಾರಂಭಕ್ಕೆ ಗಣ್ಯರು, ಫ್ಯಾಷನ್ ಪ್ರಿಯರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...