Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಗರಣ ಆಗಿಲ್ಲ ಅಂತ ಪ್ರಮಾಣ ಮಾಡಲಿ : ಸುಧಾಕರ್ ಗೆ ಪ್ರದೀಪ್ ಈಶ್ವರ್ ಸವಾಲು

---Advertisement---

 

 

ಚಿಕ್ಕಬಳ್ಳಾಪುರ: ಸುಧಾಕರ್ ವಿರುದ್ಧ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿ, ಶಾಸಕರಾಗಿದ್ದಾರೆ.‌ ಆಗಾಗ ಸುಧಾಕರ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ವಾಗ್ದಾಳಿ ನಡೆಸುತ್ತಾ ಇರುತ್ತಾರೆ. ಇದೀಗ ಆ ಹೇಳಿಕೆ ಸಂಬಂಧ ಚಾಲೆಂಜ್ ಹಾಕಿದ್ದಾರೆ.

ಹಗರಣ ಆಗಿಲ್ಲ ಅಂತ ಅನ್ನೋದು ಸತ್ಯವಾದರೆ ಸುಧಾಕರ್ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ. ನಿವೇಶನ ನಕಲಿ ಎಂದು ನಾನು ಪ್ರೂವ್ ಮಾಡೋದಕ್ಕೆ ರೆಡಿ ಇದ್ದೀನಿ. ಅವರು ಪ್ರಾಮಾಣಿಕವಾಗಿದ್ದರೆ ಬರಬೇಕು ಅಲ್ವಾ. ಅವರು ಹಾಕಿದ ಸವಾಲನ್ನು ನಾನು ಸ್ವೀಕರಿಸುವುದಕ್ಕೆ ರೆಡಿ ಇದ್ದೀನಿ. ಅವರು ಯಾಕೆ ಬರಲ್ಲ. ನಾನು ಸುಮ್ಮನೆ ಬರಲ್ಲ. ದಾಖಲೆ ಸಮೇತ ತೋರಿಸುತ್ತೀನಿ ಎಂದು ಸವಾಲು ಹಾಕಿದ್ದಾರೆ.

ಅದರಲ್ಲೂ ಕೊರೊನಾ ಸಮಯದಲ್ಲಿ ಆದಂತ ಹಗರಣದ ಬಗ್ಗೆಯೇ ಹೆಚ್ಚು ಮಾತನಾಡಿದ್ದಾರೆ. ಕೊರೊನಾ ಸಮಯದಲ್ಲಿ ಹಗರಣ ಆಗಿಲ್ಲ ಅನ್ನೋದಿದ್ದರೆ ಹೇಳಲಿ. ನಾನು ದಾಖಲೆ ತೋರಿಸುತ್ತೀನಿ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment