Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಸಂಸ್ಕೃತಿ ಕಾಪಾಡೋಣ: ಜಾನಪದ ಕಲೆಗಳ ಬಗ್ಗೆ ಕಳಕಳಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 01 : ಆಧುನಿಕ ಯುಗದಲ್ಲಿ ಜಾನಪದ ಕಲೆಗಳು ಅಳವಿನಂಚಿನಲ್ಲಿವೆ ಎಂದು ಗ್ರಾಮೀಣ ಕಲಾವಿದ ಮಲ್ಲಿಕಾರ್ಜುನ್ ವಿಷಾದ ವ್ಯಕ್ತಪಡಿಸಿದರು.

 

ಕಾರಂಜಿ ಕಲ್ಚರಲ್ ಟ್ರಸ್ಟ್ ಮದಕರಿಪುರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಮಾಳೇನಹಳ್ಳಿಯಲ್ಲಿ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ಜಾನಪದ ಗಾಯನ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಮೊಬೈಲ್ ಹಾಗೂ ಟಿವಿ. ಹಾವಳಿಯಿಂದ ಗ್ರಾಮೀಣ ಜಾನಪದ ಕಲೆಗಳು ನಶಿಸುತ್ತಿರುವುದರಿಂದ ಜಾನಪದ ಕಲೆಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಿದೆ ಎಂದು ಸಲಹೆ ನೀಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಎಸ್.ಚನ್ನಬಸಪ್ಪ, ಮಾಳೇನಹಳ್ಳಿ ಗ್ರಾಮದ ಮುಖಂಡರುಗಳಾದ ಜಗದೀಶ್, ಸುರೇಶ್, ಚಂದ್ರಪ್ಪ, ರಂಗ ಕಲಾವಿದ ಟಿ.ಮಧು ಕಾರಂಜಿ ಕಲ್ಚರಲ್ ಟ್ರಸ್ಟ್‍ನ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಇವರುಗಳು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...