ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ್ದಾರೆ. ಪವರ್ ಪಾಲಿಟಿಕ್ಸ್ ಬಗ್ಗೆಯೂ ಮಾತನಾಡಿದ್ದಾರೆ.
ಒಂದು ಕಾಲದಲ್ಲಿ ಪವರ್ ಪಾಲಿಟಿಕ್ಸ್ ವೈಟಿಂಗ್ ಗೇಮ್ ಆಗಿತ್ತು. ಈಗ ರಾಜಕಾರಣ ವೈಟಿಂಗ್ ಗೇಮ್ ಆಗಿ ಉಳಿದಿಲ್ಲ. ಯಾರು ಅಧಿಕಾರ ಕೊಡಲ್ಲ. ಅಧಿಕಾರ ಬಂದಾಗ ಪಡೆಯಬೇಕು. ಸರಿಯಾದ ರೀತಿಯಲ್ಲಿ ಅಧಿಕಾರ ಪಡೆಯಲು ಚುನಾವಣೆ ಅಂತಾರೆ. ಚುನಾವಣೆಯಲ್ಲಿ ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುತ್ತಾರೆ. ಶಕ್ತಿ ಇಲ್ಲದವರು ಅಧಿಕಾರ ಪಡೆದುಕೊಳ್ಳಲ್ಲ.
ಕೊಟ್ಟ ಕುದುರೆ ಏರದ ಮೇಲೆ ವೀರನು ಅಲ್ಲ ಸೂರನು ಅಲ್ಲ ಎಂಬ ಮಾತಿದೆ. ಯಾವ ಸಂಶಯವೂ ಇಲ್ಲ. ಈ ಹಿಂದೆ ಡಿಕೆ ಪವರ್ ಖಾತೆ ತೆಗೆದುಕೊಂಡಿದ್ದರು. ರಾಜಕೀಯದಲ್ಲಿ ಯಾವುದು ಶಾಶ್ವತ ಅಲ್ಲ ಬದಲಾವಣೆಯೇ ಶಾಶ್ವತ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











