Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರತಿಧ್ವನಿಸಿತು ಲಿಂಗಾಯತ ಸ್ವತಂತ್ರ ಧರ್ಮ ಕೂಗು : ಫೆ.20ರಂದು ಬೃಹತ್ ಪ್ರತಿಭಟನೆ..!

---Advertisement---

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಕೂಗು ಮತ್ತೊಮ್ಮೆ ಕೇಳಿಸಿದೆ. ಸ್ವತಂತ್ರ ಧರ್ಮ ನೀಡಲೇಬೇಕೆಂದು ಒತ್ತಾಯ ಹಾಕುತ್ತಿದ್ದಾರೆ. ಅದರ ಭಾಗವಾಗಿ ಇಂದು ಬೃಹತ್ ಸಮಾವೇಶ ನಡೆಸಿದ್ದಾರೆ. ಈ ಮೂಲಕ ಮತ್ತೆ ಸರ್ಕಾರಕ್ಕೆ ಒತ್ತಡ ಹೇರಲಾಗಿದೆ. ಇನ್ನು ಫೆಬ್ರವರಿ 20 ರಂದು ಈ ಸಂಬಂಧ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ಗೌರವಾಧ್ಯಕ್ಷ ಚನ್ನಬಸವನಾಂದ ಸ್ವಾಮೀಜಿ ಅವರು, ಈ ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ವಿ. ಆದ್ರೆ ಆಗ ಅದಕ್ಕ ಅನುಮತಿ ಸಿಕ್ಕಿರಲಿಲ್ಲ. ಈಗ ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರವೇ ಇದೆ. ಈಗ ಒತ್ತಡ ಹಾಕುತ್ತೇವೆ ಎಂದಿದ್ದಾರೆ.

ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ ಎಂಬುದನ್ನು ಘೋಷಿಸಬೇಕು. ಕೇಂದ್ರ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಒತ್ತಡ ಹಾಕಬೇಕು. ಕಲಬುರಗಿ ವಿವಿಗೆ ಬಸವಣ್ಣ ಅಂತ ಮರುನಾಮಕರಣ ಮಾಡಬೇಕು ಎಂದು ಹಲವು ಬೇಡಿಕೆಗಳನ್ನು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...