Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಿಂಗಾಯತರು ಅಷ್ಟೇನು ಮೂರ್ಖರಲ್ಲ : ಎಂ ಬಿ ಪಾಟೀಲ್

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸ್ಥಾನ ನೀಡಿದ ಬಗ್ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಾಯಕರಿಗೆ ಬಿಎಸ್ವೈ ಮೇಲೆ ಈಗ ಪ್ರೀತಿ ಬಂದಿದೆಯಾ ಎಂದು ಪ್ರಶ್ನಿಸಿದ್ದಾರೆ.

ಬಿಎಸ್ವೈಗೆ 75 ವರ್ಷ ಆಗಿದೆ ಅಂತ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಈಗ ಮತ್ತೆ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಸ್ಥಾನ ನೀಡಿದ್ದಾರೆ. ಬಿಜೆಪಿ ನಾಯಕರಿಗೆ ಬಿಎಸ್ವೈ ಮೇಲೆ ಈಗ ಪ್ರೀತಿ ಬಂದಿದೆಯಾ..? 75 ವರ್ಷಕ್ಕೆ ನಾನು ರಾಜಕೀಯ ನಿವೃತ್ತಿ ಎಂದು ಮೋದಿ ಹೇಳಿದ್ದಾರೆ. ಬಿಜೆಪಿಯಲ್ಲಿ ಕೆಲವು ಬೆಳವಣಿಗೆ ನಡೆದಿದೆ ಎಂದು ಎಂ ಬಿ ಪಾಟೀಲ್ ಹೇಳಿದ್ದಾರೆ.

ನಾನು ಲಿಂಗಾಯತ ಮತ ಸೆಳೆಯಲು ಪ್ರವಾಸ ಮಾಡುತ್ತಿಲ್ಲ. ನಮಗೆ ಎಲ್ಲಾ ಜಾತಿಗಳು ಮುಖ್ಯ. ಎಲ್ಲಾ ಸಮುದಾಯದ ಮಠಗಳಿಗೂ ಭೇಟಿ ನೀಡುತ್ತಿದ್ದೇನೆ. ಲಿಂಗಾಯತರು ಅಷ್ಟೇನು ಮೂರ್ಖರಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!