Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮದ್ಯದಂಗಡಿಗಳನ್ನು ತೆರೆಯುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

ಚಿತ್ರದರ್ಗ, ಅಕ್ಟೋಬರ್ 06:ಬಿಜೆಪಿ- ಜೆಡಿಎಸ್ ಯದ್ದು  ಅಪವಿತ್ರ ಮೈತ್ರಿ.  ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ  ಮಾಡಿಕೊಳ್ಳುತ್ತಿದೆ ಎಂದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರುವ ಬಗ್ಗೆ ಮುಖ್ಯಮಂತ್ರಿಗಳು, ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಮದ್ಯದಂಗಡಿ ತೆರೆಯುವುದಿಲ್ಲ :  ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ  ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಹೇಳಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...