Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದ ಹಾಡಿಗೆ ಪಾಕಿಸ್ತಾನದಲ್ಲೂ ಡಿಮ್ಯಾಂಡ್ : ಮಗುವಿನ ನೃತ್ಯದ ವಿಡಿಯೋ ನೋಡಿ ಹೇಗಿದೆ..?

Facebook
Twitter
Telegram
WhatsApp

 

 

ಎಷ್ಟೋ ಹಳೆಯ ಹಾಡುಗಳು, ಹೊಸ ಹಾಡುಗಳು ಸಿಕ್ಕಾಪಟ್ಟೆ ವೈರಲ್ ಆಗಿರೋದು ಸೋಷಿಯಲ್ ಮೀಡಿಯಾದಿಂದಾನೇ. ಕಚ್ಚಾ ಬಾದಾಮ್ ಹಾಡು ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟು ವೈರಲ್ ಆಯ್ತು ಅಂದ್ರೆ ಕುಣಿಯದವರು ಕೂಡ ಆ ಹಾಡಿಗೆ ಕುಣಿಯಬೇಕು ಎನ್ನುವಷ್ಟು. ಇದೀಗ ಅದೇ ಹಾಡು ಪಾಕಿಸ್ತಾನದಲ್ಲೂ ಸದ್ದು‌ ಮಾಡ್ತಾ ಇದೆ.

ಪಾಕ್ ನಲ್ಲಿ ಮದುವೆ ಸಮಾರಂಭವೊಂದು ನಡೆದಿದೆ. ಸಂಗೀತ್ ಕಾರ್ಯಕ್ರಮದಲ್ಲಿ ಈ ಹಾಡು ಸದ್ದು ಮಾಡಿದೆ. ಬಾಲಕನೊಬ್ಬ ಕಚ್ಚಾ ಬಾದಾಮ್ ಹಾಡಿಗೆ ಹೆಜ್ಜೆ ಹಾಕಿದ್ದಾನೆ. ಈ ಹಾಡಿಗೆ ಸ್ಟೆಪ್ಸ್ ಹಾಕಿ, ನೆರೆದಿದ್ದವರೆಲ್ಲರ ಗಮನ ಸೆಳೆದಿದ್ದಾನೆ. ಬಾಲಕನ ಹಾಡಿಗೆ ಸುತ್ತ ಮುತ್ತ ಕುಳಿತವರೆಲ್ಲಾ ಶಿಳ್ಳೆ, ಚಪ್ಪಾಳೆ ಸಿಕ್ಕಿದೆ.

ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಾ ಇದೆ. ಕಚ್ಚಾ ಬಾದಾಮ್ ಸದ್ಯಕ್ಕೆ ಟ್ರೆಂಡಿಂಗ್ ಕಡಿಮೆಯಾಗಿತ್ತು. ಈಗ ಪಾಕಿಸ್ತಾನದಲ್ಲೂ ಹಾಡು ಕಿಕ್ ಕೊಡ್ತಾ ಇದೆ. ಬಾಲಕನ ವಿಡಿಯೋ ಅಂತು ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!