ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಹಾಲಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು, ಇದೀಗ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. 58 ನಗರ ಸ್ಥಳೀಯ ಸಂಸ್ಥೆಗಳು ಡಿಸೆಂಬರ್ 27ಕ್ಕೆ ಚುನಾವಣೆ ನಡೆಸಲು ಘೋಷಣೆ ಮಾಡಲಾಗಿದೆ.
5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯತ್, 1,185 ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳಿಗೆ ಡಿಸೆಂಬರ್ ನಲ್ಲಿ ಎಲೆಕ್ಷನ್ ನಡೆಯಲಿದೆ. ಚುನಾವಣಾ ಆಯೋಗ ಈ ಬಗ್ಗೆ ಮಾಹಿತಿ ನೀಡಿದ್ದು, ಡಿಸೆಂಬರ್ 27ಕ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಜೊತೆಗೆ ಡಿಸೆಂಬರ್ 18 ರ ಒಳಗೆ ನಾಮಪತ್ರ ವಾಪಸ್ ಪಡೆಯಬಹುದಾಗಿದೆ. ಡಿಸೆಂಬರ್ 30ಕ್ಕೆ ಚುನಾವಣೆಯ ಫಲಿತಾಂಶ ಹೊರಬರಲಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…