Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

---Advertisement---

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ.

ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳು ಸಹ ಉದ್ಯೋಗಿಗಳಿಗೆ ರಜೆ ನೀಡಲಿವೆ. ಅಗತ್ಯ ಸೇವೆ ಹಾಗೂ ಮತದಾನ ಪ್ರಕ್ರಿಯಲ್ಲಿ ಕರ್ತವ್ಯ ನಿತರಾಗಿರುವ ಸಿಬ್ಬಂದಿ ಹೊರತು ಪಡಿಸಿ ಎಲ್ಲಾ ಅರ್ಹ ಮತದಾರರು ಏಪ್ರಿಲ್ 26 ರಂದು ಮತಗಟ್ಟೆಗಳಿಗೆ ತೆರಳಿ ತಪ್ಪದೇ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...