Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿಸಿದ್ದು ಜಿ.ಎಂ.ಸಿದ್ದೇಶ್ವರ್ : ಶಾಮನೂರು ಶಿವಶಂಕರಪ್ಪ ಹೇಳಿಕೆ

---Advertisement---

ದಾವಣಗೆರೆ: ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್​ ಅವರೇ ಅವರದ್ದೇ ಪಕ್ಷದ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ದಾಳಿ ಮಾಡಿಸಿದ್ದಾರೆ ಎಂದು

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಎಂ.ಸಿದ್ದೇಶ್ವರ್​ ಅವರೇ ಈ ದಾಳಿ ಮಾಡಿಸಿದ್ದಾರೆ ಎಂದು ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಇದು ಅವರ ವೈಯಕ್ತಿಕ ವಿಚಾರ. ಅವರ ಪಕ್ಷದ ವ್ಯವಹಾರ ನಮಗ್ಯಾಕೆ ಎಂದರು.

ಮಾಡಾಳ್ ವಿರುಪಾಕ್ಷಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ (ಮಾ.3) ದಾಳಿ ಮಾಡಿ, 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...