ದಾವಣಗೆರೆ: ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರೇ ಅವರದ್ದೇ ಪಕ್ಷದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ದಾಳಿ ಮಾಡಿಸಿದ್ದಾರೆ ಎಂದು
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಎಂ.ಸಿದ್ದೇಶ್ವರ್ ಅವರೇ ಈ ದಾಳಿ ಮಾಡಿಸಿದ್ದಾರೆ ಎಂದು ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಇದು ಅವರ ವೈಯಕ್ತಿಕ ವಿಚಾರ. ಅವರ ಪಕ್ಷದ ವ್ಯವಹಾರ ನಮಗ್ಯಾಕೆ ಎಂದರು.
ಮಾಡಾಳ್ ವಿರುಪಾಕ್ಷಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ (ಮಾ.3) ದಾಳಿ ಮಾಡಿ, 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…