ಚಿತ್ರದುರ್ಗ, ಅ.16: ಅಕ್ಟೋಬರ್ 19 ರಿಂದ 21 ರವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 19 ಗುರುವಾರಂದು ಚಳ್ಳಕೆರೆ ಮತ್ತು ಹೊಳಲ್ಕೆರೆ ತಾಲ್ಲೂಕು ಕಚೇರಿಗಳಲ್ಲಿ,
ಅಕ್ಟೋಬರ್ 20 ರಂದು ಮೊಳಕಾಲ್ಮೂರು ಮತ್ತು ಹಿರಿಯೂರು ತಾಲ್ಲೂಕು ಕಚೇರಿಗಳಲ್ಲಿ,
ಅಕ್ಟೋಬರ್ 21 ರಂದು ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ, ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಎಂದು ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…