Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ಕೋಟೆನಾಡು ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್‌ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಚಂದ್ರ ಕುಮಾರ್ ಅವರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ.

ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದೆ. ಚಂದ್ರಕಾಂತ್‌ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ ನುಲೇನೂರು ಗ್ರಾಮದ ಮನೆಗಳ ಮೇಲೆ ಸಹ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...