Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಗ್ ಬಾಸ್ ಮನೆಯಲ್ಲಿ ಲಾರ್ಡ್ ಆದ್ರೂ ಪ್ರಥಮ್ : ಸಂಗೀತ – ಕಾರ್ತೀಕ್ ಮೇಲೆ ಕಣ್ಣು..!

---Advertisement---

ಬಿಗ್ ಬಾಸ್ ಸೀಸನ್ 10 ನ ಮೊದಲ ಕ್ಯಾಪ್ಟನ್ ಆಗಿ ಸ್ನೇಹಿತ್ ಆಯ್ಕೆಯಾಗಿದ್ದಾರೆ. ಬಿಗ್ ಬಾಸ್ ಶುರುವಾಗಿ ಮೂರು ದಿನವಾದರೂ ಕ್ಯಾಪ್ಟನ್ ಆಯ್ಕೆ ಪ್ರಕ್ರಿಯೆ ಶುರುವಾಗಿರಲಿಲ್ಲ. ಆದರೆ ಇಂದಿನಿಂದ ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಇದ್ದಾರೆ. ಟಾಸ್ಕ್, ರೂಲ್ಸ್ ಬ್ರೇಕ್ ಈ ಎಲ್ಲವನ್ನು ನೋಡಿಕೊಳ್ಳುತ್ತಾರೆ. ಆದರೆ ಮನೆಯೊಳಗೆ ಎಲ್ಲರಿಗೂ ಶಿಸ್ತಿನ ಪಾಠ ಹೇಳಿಕೊಡುವುದಕ್ಕೆ ಒಳ್ಳೆ ಹುಡುಗ ಪ್ರಥಮ್ ಎಂಟ್ರಿ ಕೊಟ್ಟಿದ್ದಾರೆ.

https://www.instagram.com/reel/CyTSsgCuxTu/?igshid=MWZjMTM2ODFkZg==

ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದೆ ತಡ ಎಲ್ಲರನ್ನು ಕಂಟ್ರೋಲ್ ತೆಗೆದುಕೊಂಡಿದ್ದಾರೆ. ಅದರಲ್ಲೂ ಪ್ರಥಮ್ ರನ್ನು ಒಳಗೆ ಕರೆದುಕೊಂಡು ಬಂದು ಬಿಡುವುದಕ್ಕೇನೆ ಗನ್ ಮ್ಯಾನ್ ಗಳು ಜೊತೆಗೆ ಬಂದಿದ್ದರು. ಮನೆಯೊಳಗೆ ಶಿಸ್ತಿನ ಪಾಠ ಶುರು ಮಾಡಿದ್ದು, ಸಂತೋಷ್, ಸಿರಿ, ಗೌರೀಶ್ ಅಕ್ಕಿಗೆ ಎಚ್ಚರಿಕೆ ನೀಡಿದ್ದಾರೆ.

https://www.instagram.com/reel/CyTPA1Du38g/?igshid=MWZjMTM2ODFkZg==

ಸದ್ಯ ಬಿಗ್ ಬಾಸ್ ಮನೆಯಲ್ಲಿ ಸಂಗೀತಾ ಹಾಗೂ ಕಾರ್ತೀಕ್ ಕ್ಲೋಸ್ ಆಗಿದ್ದಾರೆ. ತುಂಬಾ ಕಾಳಜಿ ಮಾಡುವ ಕಾರ್ತೀಕ್ ಕಂಡು ಸಂಗೀತಾ ಇದು ಲವ್ ಅಥವಾ ಫ್ರೆಂಡ್ಶಿಪ್ ಹ ಎಂಬುದನ್ನು ಕನ್ಫರ್ಮ್ ಮಾಡಿಕೊಂಡಿದ್ದಾರೆ. ಈಗ ಪ್ರಥಮ್, ಕಾರ್ತೀಕ್ ಗೆ ಉರಿಸುವ ಪ್ಲ್ಯಾನ್ ಮಾಡಿದ್ದಾರೆ. ಕಾರ್ತೀಕ್ ಬಳಿ ಗಾಳಿ ಬೀಸಿಕೊಳ್ಳುತ್ತಿದ್ದು, ಸಂಗೀತ ಬಳಿ ಊಟ ತಿನ್ನಿಸಿಕೊಳ್ಳುತ್ತಿದ್ದಾರೆ. ಸಾಂಬಾರ್ ಕಾರ್ತೀಕ್ ಮಾಡಿದ್ದು. ಅನ್ನ ಸಂಗೀತಾ ಮಾಡಿದ್ದು. ಹೀಗಾಗಿ ಅನ್ನ ಚೆನ್ನಾಗಿದೆ, ಸಾಂಬಾರು ಸರಿಯಿಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...