Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಂದ್ರಗ್ರಹಣ : ಕುತೂಹಲದಿಂದ ಖಗೋಳ ವಿಸ್ಮಯ ವೀಕ್ಷಿಸಿ, ಆನಂದಿಸಿ : ಎಚ್.ಎಸ್.ಟಿ.ಸ್ವಾಮಿ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.27 : ನಾಳೆ ವರ್ಷದ ಕೊನೆಯ ಚಂದ್ರಗ್ರಹಣ ಭಾರತದ ಕೆಲವು ಭಾಗಗಳಲ್ಲಿ ಮಾತ್ರ ಗೋಚರಿಸುತ್ತದೆ. ಈ ಗ್ರಹಣ ನಡೆಯುವುದರಿಂದ ಯಾವುದೇ ಭಯ, ಆತಂಕ ಬೇಡ. ಕುತೂಹಲದಿಂದ ಖಗೋಳ ವಿಸ್ಮಯವನ್ನು ನೋಡಿ ಆನಂದಿಸಿ” ಎಂದು ಖ್ಯಾತ ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ ತಿಳಿಸಿದ್ದಾರೆ.

ಈ ಗ್ರಹಣವು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಅಂದರೆ ಯುರೋಪ್, ಆಫ್ರಿಕಾ, ಆಸ್ಟ್ರೇಲಿಯಾ, ಏಷ್ಯಾ, ಮತ್ತು ಹಿಂದೂ ಮಹಾಸಾಗರದ ಪ್ರದೇಶಗಳಲ್ಲಿ ಗೋಚರಿಸಲಿದೆ.  ಭೂಮಿಯು ಚಂದ್ರ ಮತ್ತು ಸೂರ್ಯನ ಮಧ್ಯೆ ಬಂದು, ಕೇವಲ ಶೇ 6 ರಷ್ಟು ಪ್ರಮಾಣ ಭೂಮಿಯ ನೆರಳು ಚಂದ್ರನ ಮೇಲೆ ಉಂಟಾಗುವುದರಿಂದ  ಗ್ರಹಣ ಉಂಟಾಗುವುದೇ ವಿನಃ ಬೇರೇನೂ ಅಲ್ಲ.

ಭಾರತೀಯ ಕಾಲಮಾನ ರಾತ್ರಿ 1.05 ಕ್ಕೆ ಪ್ರಾರಂಭವಾಗಿ 2.25 ಕ್ಕೆ ಕೊನೆಗೊಳ್ಳುತ್ತದೆ. ನೀರು, ಆಹಾರ ಸೇವನೆ ಮಾಡದೇ ಇರುವುದು ಒಳ್ಳೆಯದಲ್ಲ. ಯಾವುದೇ ರೀತಿಯ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಮೂಢನಂಬಿಕೆಗಳಿಗೆ ಕಿವಿಗೊಡಬೇಡಿ ಎಂದು ಎಚ್.ಎಸ್.ಟಿ.ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment