ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಸುದ್ದಿಒನ್, ಚಿತ್ರದುರ್ಗ, (ನ.06) : ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾಮೇಲ್ದಂಡೆ ಯೋಜನೆ ಜಾರಿಗಾಗಿ ಅವಿರತ ಹೋರಾಟ ನಡೆಸಿದ ಹುಟ್ಟು ಹೋರಾಟಗಾರ, ದಲಿತ ನಾಯಕ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಪ್ರಶಸ್ತಿ ಪುರಸ್ಕøತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾಗಿದ್ದ ಎಂ.ಜಯಣ್ಣನವರ ಪ್ರಥಮ ವರ್ಷದ ಪುಣ್ಯಸ್ಮರಣೆ ನ.9 ರಂದು ಬೆಳಿಗ್ಗೆ 11 ಕ್ಕೆ ಐ.ಯು.ಡಿ.ಪಿ.ಲೇಔಟ್‍ನ ಗಣಪತಿ ದೇವಸ್ಥಾನದ ಹತ್ತಿರವಿರುವ ಅವರ ನಿವಾಸ ಭೀಮಸದನದಲ್ಲಿ ನಡೆಯಲಿದೆ.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಆಂಜನೇಯ, ವಿವಿಧ ಮಠಾಧೀಶರುಗಳು ಪುಣ್ಯಸ್ಮರಣೆಯಲ್ಲಿ ಭಾಗವಹಿಸಲಿದ್ದಾರೆ.
ಹೋರಾಟಗಾರರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಎಂ.ಜಯಣ್ಣನವರ ಪುತ್ರ ಪ್ರಸನ್ನ ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…