Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅ. 15 ರಂದು ಭೋವಿ ಅಭಿವೃದ್ದಿ ನಿಮಗಮ ಅಧ್ಯಕ್ಷರಾಗಿ ಎಂ.ರಾಮಪ್ಪ ಅಧಿಕಾರ ಸ್ವೀಕಾರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಆ. 13 : ಭೋವಿ ಅಭಿವೃದ್ದಿ ನಿಮಗಮದ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಎಂ.ರಾಮಪ್ಪರವರು ಆ. 15 ರ ಬುಧವಾರ ಮಧ್ಯಾಹ್ನ 2 ಗಂಟೆಗೆ  ಬೆಂಗಳೂರಿನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿನ ವೀಶ್ವಶ್ವೇರಯ್ಯ ದೊಡ್ಡ ಗೋಪುರದ 20 ನೇ ಮಹಡಿ ಯಲ್ಲಿನ ನಿಗಮದ ಕಚೇರಿಯಲ್ಲಿ ಅಧ್ಯಕ್ಷರಾಗಿ ಆಧಿಕಾರವನ್ನು ಸ್ವೀಕಾರ ಮಾಡಲಿದ್ದಾರೆ.

ಅಂದೇ ತಮ್ಮ ಕಾರ್ಯಲಯದಲ್ಲಿ ಪೂಜೆಯನ್ನು ಇಟ್ಟುಕೊಂಡಿದ್ದಾರೆ. ರಾಮಪ್ಪರವರ ಅಭಿಮಾನಿಗಳು, ಹಿತೈಷಿಗಳು ಈ ಕಾರ್ಯ ಕ್ರಮಕ್ಕೆ ಆಗಮಿಸುವಂತೆ ಎಂ.ರಾಮಪ್ಪ ಅಭಿಮಾನಿಗಳ ಬಳಗದವತಿಯಿಂದ ಕಾಂಗ್ರೆಸ್ ಮುಖಂಡರಾದ ಮುದಸಿರ್‍ನವಾಜ್, ಜಿ.ಪಂ.ಮಾಜಿ ಸದಸ್ಯರಾದ ಅನಿಲ್‍ಕುಮಾರ್, ಕನಕದಾಸ್, ಜಿ.ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...