Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 15 ರಿಂದ 24 ರವರೆಗೆ ಚಿತ್ರದುರ್ಗದಲ್ಲಿ ಶ್ರೀ ತುಳಜಾ ಭವಾನಿ ದೇವಿಯ ಮಹಾಪೂಜೆ

---Advertisement---

 

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.15 : ದಸರಾ ನವರಾತ್ರಿ ಅಂಗವಾಗಿ ಚಿತ್ರದುರ್ಗ ತಾಲ್ಲೂಕಿನ ಲಕ್ಷ್ಮೀ ಸಾಗರದ ಬಳಿ ಇರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಇಂದಿನಿಂದ 9 ದಿನಗಳ ಕಾಲ (ಅಕ್ಟೋಬರ್.15 ರಿಂದ ಅಕ್ಟೋಬರ್ 24 ರವರೆಗೆ) ಅಮ್ಮನವರಿಗೆ 9 ದಿನಗಳ ಕಾಲ ಮಹಾಪೂಜೆ ಇರುತ್ತದೆ.

ಈ ಸಂದರ್ಭದಲ್ಲಿ ಅಮ್ಮನವರಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಸೇವೆ ಇರುತ್ತದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಅಂಬಾ ಭವಾನಿ ದೇವಿಯ ಕೃಪೆಗೆ ಪಾತ್ರರಾಗಬೇಕು ಮತ್ತು ಅಮ್ಮನವರಿಗೆ 9 ದಿನಗಳ ಕಾಲ ನಡೆಯುವ ವಿಶೇಷ ಅಲಂಕಾರಗಳ ಸೇವೆಗಳಿಗೆ ಹೆಸರು ನೋಂದಾಯಿಸಲು ಶ್ರೀ ತುಳಜಾ ಭವಾನಿದೇವಿ ಟ್ರಸ್ಟ್‌ನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಕ್ತಾಧಿಗಳು ಈ ಕೆಳಕಂಡ ಖಾತೆಗೆ ದೇಣಿಗೆಯನ್ನು ಸಲ್ಲಿಸಬಹುದು.
ಶ್ರೀ ತುಳಜಾ ಭವಾನಿ ದೇವಸ್ಥಾನ ಸೇವಾ ಟ್ರಸ್ಟ್,
ಕೆನೆರಾ ಬ್ಯಾಂಕ್
ಖಾತೆ ಸಂಖ್ಯೆ : 6353101006938
IFSC : CNRB0006353
ಹೊಳಲ್ಕೆರೆ ರಸ್ತೆ ಶಾಖೆ, ಚಿತ್ರದುರ್ಗ ಇವರಿಗೆ ಅಥವಾ ಈ ಕೆಳಗಿನ ಸ್ಕ್ಯಾನರ್‌ಗೆ ಡಿಜಿಟಲ್ ಪೇಮೆಂಟ್ ಮೂಲಕ ಸಲ್ಲಿಸಬಹುದಾದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment