ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ ಮತ್ತಷ್ಟು ಗಿಫ್ಟ್ : ಶಾಸಕನಿಂದ ಐಫೋನ್ ಸ್ಮಾರ್ಟ್ ವಾಚ್..!

ಮಂಡ್ಯ: ಶಾಲಾ ಕಾಲೇಜಿನಲ್ಲಿ ಹಿಜಾಬ್ ವರ್ಸಸ್ ಕೇಸರಿ ಗಲಾಟೆ ಜೋರಾಗಿದೆ. ಮೊನ್ನೆಯಷ್ಟೆ ಮುಸ್ಲಿಂ ವಿದ್ಯಾರ್ಥಿನಿ ಕಾಲೇಜು ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದರು. ಆಕೆಯ ಹಿಂದೆಯೇ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು ಬಂದು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಆ ವಿದ್ಯಾರ್ಥಿನಿಗೆ ಈಗಾಗಲೇ ಐದು ಲಕ್ಷ ಬಹುಮಾನವೂ ಸಿಕ್ಕಿದೆ.

ಇದೀಗ ಮಹಾರಾಷ್ಟ್ರದ ಶಾಸಕರಿಂದ ಐಫೋನ್, ಸ್ಮಾರ್ಟ್ ವಾಚ್ ಕೂಡ ಗಿಫ್ಟ್ ಆಗಿ ಸಿಕ್ಕಿದೆ. ಮಂಡ್ಯದ ಮುಸ್ಕಾನ್ ನಿವಾಸಕ್ಕೆ ಬಾಂದ್ರಾ ಕ್ಷೇತ್ರದ ಜಿಹಾನ್ ಸಿದ್ದಿಕ್ ಭೇಟಿ ನೀಡಿ, ಆ ವಿದ್ಯಾರ್ಥಿನಿಗೆ ಕಾಸ್ಟ್ಲಿ ಗಿಫ್ಟ್ ನೀಡಿದ್ದಾರೆ.

ಮುಸ್ಕಾನ್ ಭೇಟಿ ಮಾಡಿ ಮಾತನಾಡಿರುವ ಶಾಸಕ ಜಿಶಾನ್ ಸಿದ್ಧಿಕ್, ಮುಸ್ಕಾನ್ ಘೋಷಣೆ ಕೂಗಿದ್ದು ನನಗೆ ಹೆಮ್ಮೆ ಎನ್ನಿಸುತ್ತಿದೆ. ಮಂಡ್ಯದಿಂದ ಇಂಡಿಯಾದವರೆಗೂ ಅಕೆಯ ಗರ್ವ ಫೇಮಸ್ ಆಗಿದೆ. ಹಿಜಾಬ್ ಧರಿಸುವುದು ಮುಸ್ಲಿಂ ಹೆಣ್ಣು ಮಕ್ಕಳ ಹಕ್ಕು. ಆ ಹಕ್ಕಿಗಾಗಿ ಧ್ವನಿ ಎತ್ತಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

4 hours ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 hours ago