Connect with us

Hi, what are you looking for?

ಪ್ರಮುಖ ಸುದ್ದಿ

ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮುಂದಾದ ಮಲೇಬೆನ್ನೂರು ಪೊಲೀಸರು

ಸುದ್ದಿಒನ್,ದಾವಣಗೆರೆ, (ಮೇ.20) : ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯದ ರಕ್ಷಣೆ ದೃಷ್ಟಿಯಿಂದ ಪ್ರಸ್ತುತ ಅತ್ಯವಶ್ಯಕವಾಗಿರುವ ಅಗತ್ಯ ಆಕ್ಸಿಜನ್ ಸಿಲಿಂಡರ್ ಪೂರೈಕೆಗಾಗಿ ದಾವಣಗೆರೆ ಪೊಲೀಸ್ ಇಲಾಖೆ ಮಾಸ್ಟರ್ ಫ್ಲ್ಯಾನ್ ಮಾಡಿದೆ.

ಸಾರ್ವಜನಿಕರಲ್ಲಿ ಲಭ್ಯವಿರುವ ಖಾಲಿ ಸಿಲಿಂಡರ್‍ಗಳನ್ನು ಪರಿಸ್ಥಿತಿ ತಿಳಿಸಿ ಅವರಿಂದ ಪಡೆದು ಆರೋಗ್ಯ ಇಲಾಖೆಗೆ ಹಸ್ತಾಂತರಿಸಬೇಕೆಂದು ಪೊಲೀಸ್ ಅಧೀಕ್ಷಕರು ಠಾಣೆಗಳಿಗೆ ಸೂಚಿಸಿದ್ದರು. ಇದರಂತೆ ಮಲೇಬೆನ್ನೂರು ಠಾಣೆ ಸಿಬ್ಬಂದಿ 32 ಖಾಲಿ ಸಿಲಿಂಡರ್‍ಗಳನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಗೆ ನೀಡಿದೆ.

ಮಲೇಬೆನ್ನೂರು ಪೊಲೀಸ್ ಠಾಣೆ ಪಿಎಸ್‍ಐ ವೀರಬಸಪ್ಪ ಕುಸಲಾಪುರ ನೇತೃತ್ವದಲ್ಲಿ ಸಿಬ್ಬಂದಿಗಳಾದ ವೆಂಕಟೇಶ್ ರೆಡ್ಡಿ, ಟಿ.ಬಸವರಾಜ್, ಜೆ.ಎಸ್.ಮೂರ್ತಿ, ರಾಜಶೇಖರ್ ತಂಡ ಮಲೇಬೆನ್ನೂರು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ವೆಲ್ಡಿಂಗ್ ಶಾಫ್‍ಗಳಲ್ಲಿದ್ದ ಸುಮಾರು 32 ಖಾಲಿ ಸಿಲಿಂಡರ್‍ಗಳನ್ನು ಸಂಬಂಧಪಟ್ಟವರ ಸಹಾಯದೊಂದಿಗೆ ಹಾಗೂ ಪ್ರಸ್ತುತ ಸ್ಥಿತಿಯನ್ನು ತಿಳಿಸಿ ಪಡೆದುಕೊಂಡಿದ್ದಾರೆ.

ದಾವಣಗೆರೆ ಗ್ರಾಮಾಂತರ ಉಪ ವಿಭಾಗ ಡಿವೈಎಸ್‍ಪಿ ನರಸಿಂಹ ವಿ ತಾಮ್ರಧ್ವಜ ಹಾಗೂ ಹರಿಹರ ವೃತ್ತ ಸಿಪಿಐ ಯು.ಸತೀಶ್‍ಕುಮಾರ್ ಮುಖಾಂತರ ಹರಿಹರದ ಸದರನ್ ಗ್ಯಾಸ್‍ನವರಿಗೆ ಆಕ್ಸಿಜನ್ ಸಂಗ್ರಹಣೆಗೆ ನೀಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯ ಮಾನವೀಯ ಕಾರ್ಯವನ್ನು ಮೆಚ್ಚಿ ಪೊಲೀಸ್ ಅಧೀಕ್ಷಕರಾದ ಹನುಮಂತರಾಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೀವ್ ಅವರು ತಂಡದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!