Connect with us

Hi, what are you looking for?

ಪ್ರಮುಖ ಸುದ್ದಿ

ಪ್ರಧಾನಿ ಮೋದಿ ಟ್ರಂಪ್‌ಗಿಂತಲೂ ಕೆಟ್ಟ ವ್ಯಕ್ತಿ : ಸುದ್ದಿಒನ್ ಮಾರ್ನಿಂಗ್ ಟಾಪ್ ನ್ಯೂಸ್

 

ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕ್ರೂಸರ್ ಹಾವೇರಿ ಬಳಿ ಕ್ಯಾಂಟರ್‌ಗೆ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ದರ್ಶನ್ ಕಾರನ್ನು ಫಾಲೋ ಮಾಡಿದ ಅಂಗವಿಕಲ ಅಭಿಮಾನಿಯನ್ನು ರಸ್ತೆಯಲ್ಲಿ ಕೆಳಗೆ ಕೂತು ಮಾತನಾಡಿಸಿದ ಡಿ ಬಾಸ್

ಮೀಸಲಾತಿಗೆ ಬೇಡಿಕೆಯಿಟ್ಟ ಗಂಗಾಮತಸ್ಥರು

ಚಿಕ್ಕಮಗಳೂರಿನ ಕಾಂಗ್ರೆಸ್ ಪ್ರತಿಭಟನೆಗೆ ತೆರಳುತ್ತಿದ್ದಾಗ ಮಲ್ಲೇನಹಳ್ಳಿ ಬಳಿ ಅಪಘಾತ. ತರೀಕೆರೆ ತಾಲೂಕಿನ ನೇರಲಕೆರೆ ಗ್ರಾಮದ ಮಿಥುನ್ 21 ಮೃತ.

ನಟ ದರ್ಶನ್ ಖಾಸಗಿ ಜೀವನ ಕೆದಕಿದ ಹಿರಿಯ ನಟ ಜಗ್ಗೇಶ್. ಸ್ಟಾರ್ ವಾರ್ ಅಂತ್ಯಕ್ಕೆ ಸಂದೇಶ್‍ ನಾಗರಾಜ್ ಸಂಧಾನ

ಪ್ರಧಾನಿ ಮೋದಿ ದೊಡ್ಡ ದಂಗೆಕೋರ. ಟ್ರಂಪ್‌ಗಿಂತಲೂ ಕೆಟ್ಟ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ

ವಿಜಯಪುರದ ಇಂಡಿ ತಾಲೂಕಿನ ಮಾರ್ಸನಳ್ಳಿಯಲ್ಲಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆ ನಿಲ್ಲಿಸಲು ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ.
ಶರಣಬಸಪ್ಪ ಗಣಪತಿ ಹರಿಜನ(35), ಬಾಬು ಮಲಕಪ್ಪ ದೇವರಮನಿ(34) ಬಂಧನ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್, (ಏ.12) : ಯುವಕನೊಬ್ಬ ಚಿರತೆಯಿಂದ ತಪ್ಪಿಸಿಕೊಂಡು ಬಚಾವ್ ಆದ ಘಟನೆ ನಗರದ ಕೋಟೆಯ ಕರವತ್ತಿ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ. ನಗರದ...

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಕನ್ನಡ ಸೀರಿಯಲ್ ಲೋಕದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿರುವ ಧಾರಾವಾಹಿ ಗಟ್ಟಿಮೇಳ. ರೌಡಿ ಬೇಬಿ ಅಮೂಲ್ಯ, ಸುಳ್ಳೆಪುಳ್ಳೇ ವೇದಾಂತ್, ಅದೇ ರೀತಿ ಡೈನೋಸರಸ್ ಅಂಜಲಿ ಹೀಗೆ ಎಲ್ಲರ ಪಾತ್ರಗಳು ಪ್ರೇಕ್ಷಕರನ್ನು ಅಟ್ರ್ಯಾಕ್ಟ್ ಮಾಡುತ್ತಿವೆ. ಅದ್ರಲ್ಲೂ...

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲೆಯಾದ್ಯಂತ ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ರೋಗ ಕಂಡುಬಂದಿದ್ದು, ಇದರ ನಿರ್ವಹಣೆಗೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ. ಭತ್ತದ ಬೆಳೆಯಲ್ಲಿ ಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ತಲುಪಿ ಅಲ್ಲಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ,...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಹಾವು ಏಣಿ ಆಟದಂತಾಗಿದೆ. ಆದರೆ ಸೋಮವಾರದ ಗುಣಮುಖಗೊಂಡವರು ಹೆಚ್ಚಾಗಿದ್ದು, ಸಮಾಧಾನ ತಂದಿದೆ. ಸೋಮವಾರದ ವರದಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು,...

ಪ್ರಮುಖ ಸುದ್ದಿ

ಚಿತ್ರದುರ್ಗ :  ಕೋವಿಡ್-19 ಹಿನ್ನಲೆಯಲ್ಲಿ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರದಂತೆ, ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಚಳ್ಳಕೆರೆ ತಾಲ್ಲೂಕಿನ ತಳುಕು ಹೋಬಳಿಯ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಏ. 17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಗಿದೆ....

error: Content is protected !!