ಮಂಡ್ಯ: ಕೋಳಿ ತುಂಬಿದ ಕ್ಯಾಂಟರ್ ಪಲ್ಟಿಯಾದ ಪರಿಣಾಮ ಒಂದೂವರೆ ಟನ್ ಕೋಳಿ ಸಾವನ್ನಪ್ಪಿರುವ ಘಟನೆ ಚಿಕ್ಕಕೊಪ್ಪಲು ಗ್ರಾಮದಲ್ಲಿ ಬಳಿ ನಡೆದಿದೆ. ಕ್ಯಾಂಟರ್ ಬಿದ್ದ ರಭಸಕ್ಕೆ ಒಂದು ಕೋಳಿಯೂ ಬದುಕಿಲ್ಲ. ನೋಡಿದವರ ಮನಸ್ಸು ಮರುಗುವಂತಾಗಿದೆ. ಕೋಳಿ ಸಾಕಿದ ರೈತ ಈಗ ಬೇಸರದ ಜೊತೆಗೆ ನಷ್ಟದಲ್ಲೂ ಸಿಲುಕುವಂತಾಗಿದೆ.
ಈ ಕೋಳಿಗಳು ರಾಮಚಂದ್ರಪ್ಪ ಎಂಬುವವರಿಗೆ ಸೇರಿದ್ದಾಗಿದೆ. ತಮ್ಮ ಫಾರಂ ಹೌಸ್ ನಿಂದ ಸುಗುಣ ಚಿಕನ್ ಕಂಪನಿಗೆ ಸಾಗಾಣಿಕೆ ಮಾಡಲಾಗುತ್ತಿತ್ತು. ಆದ್ರೆ ಚಿಕ್ಕಕೊಪ್ಪಲು ಬಳಿ ರಸ್ತೆ ಕಿರಿದಾಗಿತ್ತು. ಕಿರಿದಾದ ರಸ್ತೆಯಲ್ಲಿ ಸಾಗುವಾಗ ಈ ಘಟನೆ ಸಂಭವಿಸಿದೆ.
ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೋಳಿ ಸಾಕಾಣಿಕೆದಾರ ಹಾಗೂ ಕಂಪನಿ ಎರಡು ನಷ್ಟದಲ್ಲಿ ಸಿಲುಕಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…