Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ..!

Facebook
Twitter
Telegram
WhatsApp

ಮಂಡ್ಯ: ಜಿಲ್ಲೆಯಲ್ಲಿ ಸುರಿದ ಭಾರೀ‌ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬಸ್ ನಿಲ್ದಾಣಗಳೆಲ್ಲಾ ಮಳೆಗೆ ಜಲಾವೃತಗೊಂಡಿದೆ. ಇದರಿಂದ ಪರಿಸ್ಥಿತಿ ಪಜೀತಿಯಾಗಿದೆ‌. ಹಳೆ ಮೈಸೂರು ಭಾಗದಲ್ಲೆಲ್ಲಾ ನೀರಿನಿಂದ ಅವಾಂತರ ಸೃಷ್ಟಿಯಾಗಿದೆ.

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಸಿಲುಕಿದ ಘಟನೆಯೂ ನಡೆದಿದೆ. ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಬ್ಯಾಂಕ್ ನ ಒಳಗೆ ನೀರು ತುಂಬಿದೆ.

ಎಂಡಿಸಿಸಿ ಬ್ಯಾಂಕ್ ಒಳಗೆ ನೀರು ತುಂಬಿದ ಪರಿಣಾಮ ಸಾಕಷ್ಟು ಪ್ರಮಾಣದ ಕಂಪ್ಯೂಟರ್ ಹಾಗೂ ಕೆಲವು ದಾಖಲೆಗಳು ನೀರು ಪಾಲಾಗಿದೆ. ಅಷ್ಟೇ ಅಲ್ಲ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ನಿಲ್ದಾಣದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನ ರಾತ್ರಿಯೇ ಸ್ಥಳಾಂತರಿಸಲಾಗಿದೆ. ಇನ್ನು ಸದ್ಯಕ್ಕೆ ಸ್ಥಿತಿ ಸರಿಯಾಗಿದ್ದು, ಸಹಜ ಸ್ಥಿತಿಗೆ ಬರ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!