ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.23 : ಕರ್ನಾಟಕ ವಿದ್ಯಾ ಸಂಸ್ಥೆಯ 60 ನೇ ವಾರ್ಷಿಕ ಮಹಾ ಸಭೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ನಗರದ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯ ಕಚೇರಿಯಲ್ಲಿ ಶುಕ್ರವಾರ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಹಾಜರಿದ್ದು ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮಂಜುನಾಥ್.ವಿ. ಆರ್. ಉಪಾಧ್ಯಕ್ಷರಾಗಿ ರಮೇಶ್ ಬಾಬು, ಕಾರ್ಯದರ್ಶಿಯಾಗಿ ಎಂ. ಆರ್. ನಾರಾಯಣಪ್ಪನವರು, ಉಪ ಕಾರ್ಯದರ್ಶಿಯಾಗಿ ಡಿ.ಜಿ. ಪ್ರಭಾಕರ್ ರವರು, ಖಜಾಂಚಿ ಯಾಗಿ ಎಂ.ಹೆಚ್.ಆಂಜನೆಯ,
ನಿರ್ದೇಶಕರುಗಳಾಗಿ ಪದ್ಮನಾಭ ಎಂ.ಎಂ, ನಾಗರಾಜ್. ಹೆಚ್. ಎನ್., ಹೆಚ್. ಗುರುದೇವ್, ವಿಕ್ರಮ್, ಪಿ.ಎಸ್.ನಂಜುಂಡಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…