Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ..ಎಲ್ಲೆಲ್ಲಿ ಏನೇನು ಸಮಸ್ಯೆಯಾಗಿದೆ..?

---Advertisement---

 

ದಕ್ಷಿಣ ಕನ್ನಡ: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದೆ. ಮಂಗಳೂರಿನಲ್ಲಿ ಬಾರೀ ಮಳೆಯಾಗುತ್ತಿದ್ದು, ಗಾಳಿ ಸಹಿತ ಮಳೆಯಾಗುತ್ತಿದೆ. ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.

ಉಡುಪಿಯಲ್ಲಿ ಮಳೆರಾಯನಿಂದ ಕಾಲುಜಾರಿ ನದಿಗೆ ಬಿದ್ದು ಶೇಷಾದ್ರಿ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೀದರ್ ನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿದೆ.

ಮಂಗಳೂರಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ನದಿಗೆ ಇಳಿಯದಂತೆ ಸೂಚನೆ ನೀಡಿದ್ಸಾರೆ.‌ ಮಂಗಳೂರು ನಗರದ ಬಿಕರ್ನಕಟ್ಟೆ ಎಂಬಲ್ಲಿ ನಡೆದಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಜನರಿಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಫಲಕ ಮಾತ್ರವಲ್ಲದೇ ಭಾರ ತಾಳಲಾಗದೆ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಕೂಡ ಧರಗೆ ಬಿದ್ದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...