Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿ 28 ರಂದು ಶೋಷಿತ ಸಮುದಾಯಗಳ ಬೃಹತ್ ಜಾಗೃತಿ ಸಮಾವೇಶ :  ಸಿದ್ದತೆ ಪರಿಶೀಲಿಸಿದ ಕಾಂಗ್ರೆಸ್ ನಾಯಕರು

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ಇದೇ ತಿಂಗಳ 28 ರಂದು ನಗರದ ಹೊರವಲಯ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಶೋಷಿತ ಸಮುದಾಯಗಳ ಬೃಹತ್ ಜಾಗೃತಿ ಸಮಾವೇಶಕ್ಕೆ ಬೃಹಧಾಕಾರವಾದ ಪೆಂಡಾಲ್ ಸಿದ್ದವಾಗುತ್ತಿರುವುದನ್ನು ಕಾಂಗ್ರೆಸ್ ನಾಯಕರುಗಳು ಹಾಗೂ ಶೋಷಿತ ಸಮುದಾಯದವರು ಗುರುವಾರ ವೀಕ್ಷಿಸಿದರು.

ಮಾಜಿ ಸಂಸದ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಬಿ.ಟಿ.ಜಗದೀಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹೆಚ್.ಶಬ್ಬೀರ್‍ಭಾಷ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮಧುಗೌಡ, ಕೆ.ಪಿ.ಸಿ.ಸಿ. ಪರಿಶಿಷ್ಟ ಜಾತಿ ವಿಭಾಗದ ಮಲ್ಲೇಶ್, ಜಿಲ್ಲಾ ಕಾಂಗ್ರೆಸ್ ಎಸ್ಸಿ.ವಿಭಾಗದ ಅಧ್ಯಕ್ಷ ಜಯಣ್ಣ, ಹೆಚ್.ಆರ್.ಮಹಮದ್, ಫೈಲ್ವಾನ್ ಸಾಧಿಕ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...